ಪಾವಗಡದ ಮಣ್ಣಿನಡಿಯಲ್ಲಿ ಮಿರುಗುಟ್ಟುವ ವಜ್ರ ನಿಕ್ಷೇಪಗಳು !
ತುಮಕೂರು : ಇಲ್ಲಿನ ಪಾವಗಡದಲ್ಲಿ ವಜ್ರದ ನಿಕ್ಷೇಪ ಇರುವುದನ್ನು ಭಾರತೀಯ ಭೂ ವಿಜ್ಞಾನ ಸರ್ವೇಕ್ಷಣಾಲಯ ಪತ್ತೆ ಹಚ್ಚಿದೆ.
ಈ ವಿಷಯವನ್ನು ಬುಧವಾರದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ ಕಲ್ಲಿದ್ದಲು ಮತ್ತು ಗಣಿ ಖಾತೆ ರಾಜ್ಯ ಸಚಿವ ರವಿಶಂಕರ್ ಪ್ರಸಾದ್ ಪಾವಗಡದ ಕೆಲವು ಪ್ರದೇಶಗಳಿಂದ 32 ನಮೂನೆಯ ವಜ್ರ ಮಾದರಿಯನ್ನು ಸಂಗ್ರಹಿಸಲಾಗಿದೆ ಎಂದು ಹೇಳಿದರು.
ಗುಲ್ಬರ್ಗಾ ಮತ್ತು ರಾಯಚೂರಿನಲ್ಲಿಯೂ ವಜ್ರ ನಿಕ್ಷೇಪಗಳ ಸುಳಿವು ಸಿಕ್ಕಿದೆ. ರಾಜ್ಯದಲ್ಲಿ ಒಟ್ಟು 48 ಕಡೆ ವಿವಿಧ ಲೋಹಗಳ ಗಣಿಗಾರಿಕೆ ನಡೆಸುವುದಕ್ಕೆ ಅವಕಾಶ ಇರುವುದಾಗಿ ತಿಳಿದುಬಂದಿದೆ. ಕೋಲಾರದಲ್ಲಿಯೂ ಲೋಹದ ನಿಕ್ಷೇಪಗಳಿರುವುದು ವರದಿಯಾಗಿದೆ ಎಂದ ಸಚಿವರು, ಇದೇ ಸಂದರ್ಭದಲ್ಲಿ ಭಾರತ್ ಗೋಲ್ಡ್ ಮೈನ್ಸ್ ಮುಚ್ಚುವ ಹಂತದಲ್ಲಿದೆ ಎಂಬ ವಿಷಯವನ್ನು ಒಪ್ಪಿಕೊಂಡರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications