ಸ್ವಯಂ ಘೋಷಿತ ಆಸ್ತಿ ತೆರಿಗೆ ಜಾರಿಗೆ ನಿರುದ್ಯೋಗಿ ಯುವಕರ ಬಳಕೆ
ಬೆಂಗಳೂರು: ಸ್ವಯಂ ಘೋಷಿತ ಆಸ್ತಿ ತೆರಿಗೆ ಕುರಿತು ತೆರಿಗೆದಾರರಿಗೆ ಮಾಹಿತಿ ನೀಡಲು ನಿರುದ್ಯೋಗಿ ಯುವಕರನ್ನು ಬಳಸಿಕೊಳ್ಳಲು ಸರಕಾರ ನಿರ್ಧರಿಸಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ನಗರಾಭಿವೃದ್ಧಿ ಸಚಿವ ಬಿ.ಬಿ. ಚಿಮ್ಮನಕಟ್ಟಿ ಈ ವಿಷಯ ತಿಳಿಸಿದರು. ಬೆಂಗಳೂರು ನಗರ ಮಾತ್ರವಲ್ಲದೆ ರಾಜ್ಯದ ಇತರ ಐದು ನಗರಗಳಲ್ಲಿ ಸ್ವಯಂಘೋಷಿತ ಆಸ್ತಿ ತೆರಿಗೆ ನೀತಿಯನ್ನು ವಿಸ್ತರಿಸಲು ಸರಕಾರ ಉದ್ದೇಶಿಸಿದೆ. 89 ಪಟ್ಟಣ ಪಂಚಾಯತ್, 81 ಮುನ್ಸಿಪಾಲಿಟಿ ಮತ್ತು 40 ಪುರಸಭೆಗಳಲ್ಲಿ 32 ಸಾವಿರ ಆಸ್ತಿ ಮಾಲಿಕರನ್ನು ಈ ಆಸ್ತಿ ತೆರಿಗೆ ಕಾಯ್ದೆಯಡಿ ಗುರುತಿಸಲಾಗುವುದು.
ಸ್ವಯಂ ಘೋಷಿತ ಆಸ್ತಿ ತೆರಿಗೆಯ ಬಗ್ಗೆ ಸಮಗ್ರ ಮಾಹಿತಿ ನೀಡಬಲ್ಲ ನಿರುದ್ಯೋಗಿ ಯುವಕರು ಆಸ್ತಿ ತೆರಿಗೆ ನೀಡಬೇಕಾದ ಮಾಲಿಕರಿಗೆ ಈ ಯೋಜನೆಯ ಬಗ್ಗೆ ವಿವರಿಸುತ್ತಾರೆ. ಅರ್ಜಿ ಭರ್ತಿ ಮಾಡುವುದು, ಅರ್ಜಿ ನಮೂನೆಗಳನ್ನು ನಿರ್ವಹಿಸುವ ಬಗ್ಗೆ ಮಾಲಿಕರಿಗೆ ಅವರು ಮಾರ್ಗದರ್ಶನ ಮಾಡುವರು. ಆಸ್ತಿ ತೆರಿಗೆ ಸಂಗ್ರಹಣೆಗೂ ಈ ಯುವಕರನ್ನು ಬಳಸಿಕೊಳ್ಳಲಾಗುವುದು. ಆದರೆ ಅವರು ಸಂಗ್ರಹಿಸುವ ತೆರಿಗೆ ಸ ಅರ್ಜಿಯಾಂದಕ್ಕೆ 25ರೂಗಿಂತ ಜಾಸ್ತಿಯಿರಬಾರದು ಎಂದು ಚಿಮ್ಮನಕಟ್ಟಿ ಹೇಳಿದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications