ಬೆಂಗಳೂರಿನ ಕಲಾವಿದ ದೇವರಾಜ್ಗೆ ಕೇಜರಿವಾಲ್ ಪ್ರಶಸ್ತಿ
ಬೆಂಗಳೂರು : ಬೆಂಗಳೂರಿನ ದೇವರಾಜ್ ಸೇರಿದಂತೆ 6 ಕಲೆಗಾರರು ಈ ಬಾರಿಯ ಎಚ್.ಕೆ.ಕೇಜರಿವಾಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ಚಿತ್ರಕಲಾ ಪರಿಷತ್ತು ಪ್ರಕಟಣೆ ಈ ವಿಷಯ ತಿಳಿಸಿದೆ. ಚಿತ್ರಕಲೆ ವಿಭಾಗದಲ್ಲಿ ದೇವರಾಜ್ ಜೊತೆಗೆ ಪ್ರಶಸ್ತಿಗೆ ಆಯ್ಕೆಯಾಗಿರುವ ಇತರರೆಂದರೆ, ರಾಜಶ್ರೀ ಬಿಸ್ವಾಸ್ (ಕೋಲ್ಕತ್ತ) ಮತ್ತು ರುಚಿಕಾ ಸಿಂಗ್ (ದೆಹಲಿ). ಶಿಲ್ಪಕಲೆ ವಿಭಾಗ : ದೇವಿದಾಸ್ (ಜಮ್ಮು ಮತ್ತು ಕಾಶ್ಮೀರ) ಮತ್ತು ಅದಿಪ್ ದತ್ತಾ (ಕೋಲ್ಕತ್ತ). ಗ್ರಾಫಿಕ್ ಕಲೆ- ಓಲಿ ಘೋಷ್ (ಕೋಲ್ಕತ್ತ).
ಶಿಲ್ಪಕಲೆ ಮತ್ತು ಚಿತ್ರಕಲೆ ಪ್ರಶಸ್ತಿಯು ತಲಾ 25 ಸಾವಿರ ರು ಹಾಗೂ ಗ್ರಾಫಿಕ್ ಕಲಾ ಪ್ರಶಸ್ತಿಯು 20 ಸಾವಿರ ರುಪಾಯಿ ನಗದನ್ನು ಒಲಗೊಂಡಿದೆ. ಈ ತಿಂಗಳ ಕೊನೆಯ ವಾರದಲ್ಲಿ ಚಿತ್ರಕಲಾ ಪರಿಷತ್ತಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದು ಪರಿಷತ್ತಿನ ಪ್ರಧಾನ ಕಾಯಂದರ್ಶಿ ನಂಜುಂಡರಾವ್ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಅಹಿಂದ್ ಬಗ್ಗೆ ನಿಮಗೇನನಿಸುತ್ತೆ ?
ಮುಖಪುಟ / ಇವತ್ತು... ಈ ಹೊತ್ತು...
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications