ವರ್ಷದಿಂದ ತೆರಿಗೆ ಕಟ್ಟದ ಗೀತಾಂಜಲಿ ಥಿಯೇಟರ್ಗೆ ಸೀಲು
ಬೆಂಗಳೂರು : ಮಲ್ಲೇಶ್ವರಂ ಬಡಾವಣೆಯ ಗೀತಾಂಜಲಿ ಚಿತ್ರಮಂದಿರದಲ್ಲಿ ಸದ್ಯಕ್ಕೆ ಸಿನಿಮಾ ಪ್ರದರ್ಶನ ಇಲ್ಲ. ಕಾರಣ- ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಿ, ಚಿತ್ರಮಂದಿರದ ಮುಖ್ಯ ದ್ವಾರವನ್ನು ಸೀಲ್ ಮಾಡಲಾಗಿದೆ.
ಬುಧವಾರ ಆದಾಯ ತೆರಿಗೆ ಹಾಗೂ ಕೆಪಿಟಿಸಿಎಲ್ ಅಧಿಕಾರಿಗಳು ಒಟ್ಟಾಗಿ ಬಂದು ಈ ಕ್ರಮ ಕೈಗೊಂಡಿದ್ದಾರೆ. ಅಧಿಕಾರಿಗಳು ಹೇಳುವಂತೆ 1987ರಿಂದ ಈ ಚಿತ್ರಮಂದಿರದ ಮಾಲೀಕರು ಆಸ್ತಿ ತೆರಿಗೆಯನ್ನು ಕಟ್ಟಿಲ್ಲ. ಪಾಲಿಕೆಗೆ ಅವರು ಕಟ್ಟಬೇಕಾಗಿರುವ ತೆರಿಗೆ 13.94 ಲಕ್ಷ ರುಪಾಯಿ. ಪದೇ ಪದೇ ನೋಟೀಸು ಕಳುಹಿಸಿದರೂ ಅದಕ್ಕೆ ಸ್ಪಂದಿಸದೆ ಇರುವ ಕಾರಣಕ್ಕೆ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ಕೆಪಿಟಿಸಿಎಲ್ ಅಧಿಕಾರಿಗಳು ಪ್ರೊಜೆಕ್ಟರ್ ಕೋಣೆಯಲ್ಲೇ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications