Get Updates
Get notified of breaking news, exclusive insights, and must-see stories!

ಮಂಗಳೂರಿನಲ್ಲಿ ಶನಿವಾರದಿಂದ ಕರಕುಶಲ ಸಪ್ತಾಹ

ಮಂಗಳೂರು : ಮಂಗಳೂರಿನಲ್ಲಿ ಶನಿವಾರದಿಂದ 8 ದಿನಗಳ ಅಖಿಲ ಭಾರತ ಕರಕುಶಲ ಸಪ್ತಾಹ ನಡೆಯಲಿದೆ. ಕೇಂದ್ರ ಸರಕಾರದ ಕರಕುಶಲ ಅಭಿವೃದ್ಧಿ ಆಯುಕ್ತರ ಕಚೇರಿ ಹಾಗೂ ಜವಳಿ ಸಚಿವಾಲಯವು ಈ ಸಪ್ತಾಹವನ್ನು ಆಯೋಜಿಸಿವೆ.

ಈ ಸಪ್ತಾಹದ ಅಂಗವಾಗಿ ಇಲಾಖೆಯು ಡಿ.14ರಂದು ರಾಜ್ಯಮಟ್ಟದ ಮಾರುಕಟ್ಟೆ ಕಾರ್ಯಾಗಾರವನ್ನು ಏರ್ಪಡಿಸಿದೆ. ಈ ವಿಷಯವನ್ನು ಕರಕುಶಲ ಅಭಿವೃದ್ಧಿ ಆಯುಕ್ತರ ಕಚೇರಿ ಮತ್ತು ಜವಳಿ ಸಚಿವಾಲಯದ ಕರಕುಶಲ ವಸ್ತುಗಳ ಮಾರಾಟ ಮತ್ತು ಸೇವೆಯ ವಿಸ್ತರಣಾ ಕೇಂದ್ರದ ನಿರ್ದೇಶಕ ಆರ್‌. ಚಂದ್ರನ್‌ ಮಾಧ್ಯಮ ಪ್ರತಿನಿಧಿಗಳಿಗೆ ಶುಕ್ರವಾರ ತಿಳಿಸಿದರು.

ಸ್ಥಳೀಯ ಮಟ್ಟದಲ್ಲಿ ನಡೆಯಲಿರುವ ಈ ಮಾರುಕಟ್ಟೆ ಕಾರ್ಯಾಗಾರದಲ್ಲಿ ಪಾಲ್ಗೊಳ್ಳುವಂತೆ 50ಕ್ಕೂ ಹೆಚ್ಚು ಕುಶಲಕರ್ಮಿಗಳು ಮತ್ತು ವಿವಿಧ ಕ್ಷೇತ್ರಗಳ ತಜ್ಞರು ಹಾಗೂ ಸರಕಾರೇತರ ಸಂಸ್ಥೆಗಳನ್ನು ಆಹ್ವಾನಿಸಲಾಗಿದೆ. ಇವರ ನಡುವೆ ಮಾರುಕಟ್ಟೆ ಅಭಿವೃದ್ಧಿಯ ಬಗ್ಗೆ ವಿಚಾರ ವಿನಿಮಯ ನಡೆಯಲಿದೆ ಎಂದು ಅವರು ಹೇಳಿದರು.

(ಪಿ.ಟಿ.ಐ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+