ಯುದ್ಧಕ್ಕೆ ಹೊಸ ತಿರುವು; ಮುಲ್ಲಾ ಮೊಹಮದ್ ಒಮರ್ ಬಂಧನ
ಲಂಡನ್: ತಾಲಿಬಾನ್ ಪ್ರಮುಖ ಮುಲ್ಲಾ ಮೊಹಮ್ಮದ್ ಒಮರ್ ಶುಕ್ರವಾರ ರಾತ್ರಿ ಬಂಧನಕ್ಕೊಳಗಾಗಿದ್ದಾನೆ ಎಂದು ಬ್ರಿಟಿಷ್ ಮಾಧ್ಯಮ ವರದಿ ಮಾಡಿದೆ. ಮುಲ್ಲಾ ಒಮರ್ನನ್ನು ಕಂದಹಾರ್ ಬಳಿ ಬಂಧಿಸಲಾಗಿದ್ದು, ಪುಷ್ಟೂನ್ ಪಡೆಗಳ ನಾಯಕ ಖಾಲಿದ್ ಪುಷ್ತೂನ್ನ ಕಸ್ಟಡಿಯಲ್ಲಿ ಆತ ಸುರಕ್ಷಿತವಾಗಿರುವುದಾಗಿ ಕಂದಹಾರ್ ಕಮಾಂಡರ್ ಹಾಗೂ ಬಾತ್ಮೀದಾರ ಗುಲ್ಅಘಾ ಶೇರ್ಝಾೖ ಅವರ ಮಾತುಗಳನ್ನು ಉಲ್ಲೇಖಿಸಿ ದಿ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.
ಮುಲ್ಲಾ ಒಮರ್ನ್ನು ಅಫ್ಘಾನ್ನಲ್ಲಿ ಹಮಿದ್ ಕರಜಾಯ್ ನೇತೃತ್ವದಲ್ಲಿ ಹೊಸದಾಗಿ ರಚನೆಯಾಗಲಿರುವ ಮಧ್ಯಂತರ ಸರಕಾರಕ್ಕೆ ಒಪ್ಪಿಸುವಂತೆ ಖಾಲಿದ್ ಪುಷ್ತೂನ್ಬಳಿ ಕೇಳಿಕೊಳ್ಳುವುದಾಗಿ ಶೇರ್ಝಾೖ ಹೇಳಿದ್ದಾರೆ. ಒಮರ್ನನ್ನು ಸ್ನೇಹಮಯ ವಾತಾವರಣದಲ್ಲಿಯೇ ಇರಿಸಿಕೊಳ್ಳಲಾಗಿದ್ದು, ಆತನ ಜೊತೆಗೆ ಇತರ ಸುಮಾರು ಸಾವಿರ ಮಂದಿ ತಾಲಿಬಾನಿಗಳನ್ನೂ ಬಂಧಿಸಲಾಗಿದೆ ಎಂದು ಇಲ್ಲಿನ ಚಾನೆಲ್ 4 ಟಿವಿ ವರದಿ ಮಾಡಿದೆ.
ಒಮರ್ನ ಬಂಧನ , ಯುದ್ಧದ ಪ್ರಮುಖ ಬೆಳವಣಿಗೆಯಾಗಿದೆ. ಆದರೆ ಮುಂದಿನ ಪರಿಣಾಮಗಳನ್ನು ಗಮನಿಸಿಕೊಂಡು ಅಮೆರಿಕನ್ ವಿಶೇಷ ಯುದ್ಧಪಡೆಯು ಕಾರ್ಯಗತಿಗಳ ಬಗ್ಗೆ ಯೋಜನೆಗಳನ್ನು ರೂಪಿಸಲಾಗುವುದು ಎಂದು ಪೆಂಟಗನ್ ಅಧಿಕಾರಿಗಳು ಹೇಳಿದ್ದಾರೆ.
(ಪಿಟಿಐ)
ಮುಖಪುಟ / ‘ಆಪರೇಷನ್ ಎಂಡ್ಯೂರಿಂಗ್ ಫ್ರೀಡಂ’
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications