ತಣ್ಣೀರುಬಾವಿ ಕಡಲ ಸದ್ದಿನ ಬಳಿ ಅಂತರರಾಷ್ಟ್ರೀಯ ಸ್ಟೇಡಿಯಂ ?
ಮಂಗಳೂರು : ತಣ್ಣೀರು ಬಾವಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕುರಿತ ಪ್ರಸ್ತಾವವನ್ನು ರಾಜ್ಯಕ್ರಿಕೆಟ್ ಅಸೋಸಿಯೇಷನ್ ಸರಕಾರಕ್ಕೆ ಸಲ್ಲಿಸಿದೆ.
ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ಕಾರ್ಯದರ್ಶಿ ಹಾಗೂ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ನಿರ್ದೇಶಕ ಬ್ರಿಜೇಶ್ ಪಟೇಲ್ ಬುಧವಾರ ನಗರಕ್ಕೆ ಆಗಮಿಸಿದ್ದು, ಅಂತರರಾಷ್ಟ್ರೀಯ ಕ್ರೀಡಾಂಗಣಕ್ಕೆ ಅಗತ್ಯವಿರುವ ಸ್ಥಳವನ್ನು ವೀಕ್ಷಿಸಿದರು. ಕೋಣಾಜೆ, ಪಿಲಿಕುಳ ಮತ್ತು ಶಕ್ತಿನಗರದ ಪ್ರದೇಶಗಳನ್ನು ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಶಿಫಾರಸು ಮಾಡಲಾಗಿತ್ತು.
ಸ್ಥಳ ವೀಕ್ಷಣೆಯ ನಂತರ ಬ್ರಿಜೇಶ್ ಪಟೇಲ್ ತಣ್ಣೀರುಬಾವಿಯ 18 ಎಕರೆಯಷ್ಟು ವಿಶಾಲ ಪ್ರದೇಶವನ್ನು ಆಯ್ಕೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ತಣ್ಣೀರು ಬಾವಿ ಪ್ರದೇಶದಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾದರೆ ವಿಶ್ವದಲ್ಲೇ ಅದೊಂದು ವಿಶಿಷ್ಟ ಸ್ಟೇಡಿಯಂ ಎನಿಸಿಕೊಳ್ಳಲಿದೆ. ಒಂದು ಕಡೆ ಸಮುದ್ರ ಮತ್ತೊಂದು ಕಡೆ ನದಿ ಇರುವ ಈ ಪ್ರದೇಶ ಸ್ಟೇಡಿಯಂ ನಿರ್ಮಾಣಕ್ಕೆ ಅತ್ಯಂತ ಸೂಕ್ತವಾಗಿದೆ ಎಂದು ಬ್ರಿಜೇಶ್ ಅಭಿಪ್ರಾಯಪಟ್ಟಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications