ಮುಂದಿನ ವರ್ಷ ಮೇ ತಿಂಗಳಲ್ಲಿ ಎಸ್.ಎಂ.ಕೃಷ್ಣ ಅಮೆರಿಕ ಪ್ರವಾಸ
ಬೆಂಗಳೂರು : ಮುಂದಿನ ವರ್ಷ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ.
ಬುಧವಾರ ಖುದ್ದು ಮುಖ್ಯಮಂತ್ರಿ ಕೃಷ್ಣ ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದರು. ಆರೋಗ್ಯ ತಪಾಸಣೆ ಮಾಡಿಸುವುದು ಅವರ ಪ್ರವಾಸದ ಮುಖ್ಯ ಉದ್ದೇಶ ಎನ್ನಲಾಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೃಷ್ಣ, ಪ್ರವಾಸ ಕೇವಲ ಆರೋಗ್ಯ ಪರೀಕ್ಷೆಗಷ್ಟೇ ಮೀಸಲಾಗಿರುವುದಿಲ್ಲ. ರಾಜ್ಯಕ್ಕೆ ಹೆಚ್ಚು ಬಂಡವಾಳ ಆಕರ್ಷಿಸುವುದು ಮುಖ್ಯ ಉದ್ದೇಶ. ಈ ನಿಟ್ಟಿನಲ್ಲಿ ಉದ್ದಿಮೆದಾರರು ಮತ್ತು ಬಂಡವಾಳ ಹೂಡಿಕೆದಾರರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.
ಬಿಲ್ಗೇಟ್ಸ್ಗೆ ಧನ್ಯವಾದ: ಕಂಪ್ಯೂಟರ್ನಲ್ಲಿ ಕನ್ನಡ ಭಾಷೆಯ ತಂತ್ರಾಂಶವನ್ನು ಅಳವಡಿಸುವುದು ಹಾಗೂ ಬೆಂಗಳೂರಿನಲ್ಲಿ ಮೈಕ್ರೋಸಾಫ್ಟ್ ಕೇಂದ್ರ ಸ್ಥಾಪಿಸುವಂತೆ ಮೈಕ್ರೋಸಾಫ್ಟ್ನ ಬಿಲ್ಗೇಟ್ಸ್ ಅವರಲ್ಲಿ ಮನವಿ ಮಾಡಿದ್ದೆ . ಅವರು ನನ್ನ ಎರಡೂ ಮನವಿಗಳನ್ನು ಈಡೇರಿಸಿದ್ದಾರೆ. ಸರ್ಕಾರ ಅವರಿಗೆ ಆಭಾರಿಯಾಗಿರುತ್ತದೆ ಎಂದು ಕೃಷ್ಣ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿಯ ಕನ್ನಡಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications