ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೆಹಲಿ ರಾಷ್ಟ್ರೀಯ ಕನ್ನಡ ಸಮ್ಮೇಳನಾಧ್ಯಕ್ಷರ ಸ್ಥಾನಕ್ಕೆ ಹೆಸರು ಸೂಚಿಸಿ

By Staff
|
Google Oneindia Kannada News

ಬೆಂಗಳೂರು : ಏಪ್ರಿಲ್‌ 6ರಿಂದ ದೆಹಲಿಯಲ್ಲಿ ಎರಡು ದಿನಗಳ ರಾಷ್ಟ್ರೀಯ ಕನ್ನಡ ಸಮ್ಮೇಳನವನ್ನು ದೆಹಲಿ ಕನ್ನಡಿಗ ಪತ್ರಿಕೆ ಆಯೋಜಿಸಿದೆ.

19ನೇ ರಾಷ್ಟ್ರೀಯ ಕನ್ನಡ ಸಮ್ಮೇಳನದಲ್ಲಿ ವಿಚಾರ ಸಂಕಿರಣ, ಕವಿಗೋಷ್ಠಿ, ಮಹಿಳಾ ಉತ್ಸವ, ಸಂಗೀತ ಮತ್ತು ನೃತ್ಯ ನಾಟಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಸಮ್ಮೇಳನದ ಸಂಯೋಜನಕರ ಪ್ರಕಟಣೆ ತಿಳಿಸಿದೆ. ಇದೇ ಸಂದರ್ಭದಲ್ಲಿ ಶ್ರೇಷ್ಠ ದಿಲ್ಲಿ ಕನ್ನಡಿಗ, ಅತ್ಯುತ್ತಮ ಹೊರನಾಡ ಕನ್ನಡಿಗ, ಮತ್ತು ಶ್ರೇಷ್ಠ ಬ್ಯಾಂಕರ್‌ ಪ್ರಶಸ್ತಿಗಳನ್ನು ವಿತರಿಸಲಾಗುವುದು.

ಸಮ್ಮೇಳನದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಅಧ್ಯಕ್ಷ ಸ್ಥಾನಕ್ಕೆ ಹೆಸರು ಸೂಚಿಸುವವರು ಈ ವಿಳಾಸವನ್ನು ಸಂಪರ್ಕಿಸಲು ಕೋರಲಾಗಿದೆ. ಭಾ. ಸಾಮಗ, ದೆಹಲಿ ಕನ್ನಡಿಗ ಪತ್ರಿಕೆ, 80, ಮುನಿರ್ಕಾ, ನವದೆಹಲಿ- 110 067.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X