• search

1965 ರ ಯುದ್ಧದ ವೀರ ಅರ್ಜುನ್‌ ಸಿಂಗ್‌ಗೆ ಗಣರಾಜ್ಯೋತ್ಸವ ಗೌರವ

By Staff
Subscribe to Oneindia Kannada
For Quick Alerts
ALLOW NOTIFICATIONS
For Daily Alerts

    ನವದೆಹಲಿ : 1965 ರ ಭಾರತ- ಪಾಕಿಸ್ತಾನ ಯುದ್ಧದಲ್ಲಿ ಅಪ್ರತಿಮ ಸಾಧನೆ ಮೆರೆದ ಏರ್‌ ಚೀಫ್‌ ಮಾರ್ಷಲ್‌ ಅರ್ಜುನ್‌ ಸಿಂಗ್‌ ಅವರನ್ನು ಜ.26 ರ ಶುಕ್ರವಾರ ನಡೆಯುವ ಗಣರಾಜ್ಯೋತ್ಸವ ಆಚರಣೆ ಸಮಾರಂಭದಲ್ಲಿ ರಾಷ್ಟ್ರಪತಿ ಕೆ.ಆರ್‌.ನಾರಾಯಣನ್‌ ಸನ್ಮಾನಿಸುವರು.

    ಭಾರತೀಯ ವಾಯುಪಡೆಯ ಮೊದಲ ಸರ್ವಶ್ರೇಷ್ಠ ಮಾರ್ಷಲ್‌ (first ever Marshal of the Indian Air Force) ಪದವನ್ನಿತ್ತು ಅರ್ಜುನ್‌ ಸಿಂಗ್‌ ಅವರನ್ನು ದೇಶದ ಪರವಾಗಿ ರಾಷ್ಟ್ರಪತಿ ಗೌರವಿಸುವರು ಎಂದು ಅಧಿಕೃತ ಮೂಲಗಳು ತಿಳಿಸಿವೆ. 1965 ರ ಯುದ್ಧದಲ್ಲಿ ಭಾರತೀಯ ವಾಯುಪಡೆಯ ನೇತೃತ್ವ ವಹಿಸಿದ್ದ ಸಿಂಗ್‌ ಅವರು, ಪಾಕಿಸ್ತಾನದ ಮಿಲಿಟರಿ ನೆಲೆಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ದಾಳಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು.

    ಭಾರತೀಯ ವಾಯುಪಡೆಯ ಮೊದಲ ಮಾರ್ಷಲ್‌ ಎನ್ನುವ ಗೌರವ ಅರ್ಜುನ್‌ ಸಿಂಗ್‌ ಅವರದಾಗಿದೆ.

    (ಪಿಟಿಐ)

    ಮುಖಪುಟ / ಇವತ್ತು... ಈ ಹೊತ್ತು...

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more