ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನಕಪುರ ಲೋಕಸಭೆ ಉಪಚುನಾವಣೆ: ಮತದಾನ ಆರಂಭ

By Super
|
Google Oneindia Kannada News

ಬೆಂಗಳೂರು : ಮಾಜಿ ಪ್ರಧಾನಿ ದೇವೇಗೌಡರ ಸ್ಪರ್ಧೆಯಿಂದ ಇಡೀ ದೇಶದ ಗಮನ ಸೆಳೆದಿರುವ ಕನಕಪುರ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಗುರುವಾರ ಮತದಾನ ಆರಂಭಗೊಂಡಿದೆ. ಬೆಳಗ್ಗೆ 10 ಗಂಟೆ ವರೆಗಿನ ವರದಿಯಂತೆ, ಮತದಾನ ಶಾಂತಿಯುತವಾಗಿತ್ತು.

ಆದರೆ, ಬೆಳಗ್ಗೆ 8 ಗಂಟೆಗೆ ಮತದಾನ ಆರಂಭಗೊಳ್ಳುತ್ತಿದ್ದಂತೆ, ಹಲವು ಮತಗಟ್ಟೆಗಳಲ್ಲಿ ಮತಯಂತ್ರ ಕೈಕೊಟ್ಟ ಬಗ್ಗೆ ವರದಿಯಾಗಿದೆ. ಎರಡು ಮಿಲಿಯನ್‌ಗೂ ಹೆಚ್ಚು ಮತದಾರರುಳ್ಳ ದೇಶದ ಎರಡನೇ ಅತಿದೊಡ್ಡ ಲೋಕಸಭಾಕ್ಷೇತ್ರವಾದ ಕನಕಪುರದಲ್ಲಿ ಶಾಂತಿಯುತ ಮತ್ತು ನ್ಯಾಯಯುತ ಮತದಾನಕ್ಕಾಗಿ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ರಾಜ್ಯ ಚುನಾವಣೆ ಇಲಾಖೆ ಕ್ರಮ ಕೈಗೊಂಡಿದೆ.

2911 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಇವುಗಳ ಪೈಕಿ 1.085 ಅತಿಸೂಕ್ಷ್ಮ ಹಾಗೂ 1,086 ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದ್ದು, ಆ ಮತಗಟ್ಟೆಗಳಲ್ಲಿ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಗುರುತಿನ ಚೀಟಿ

English summary
Voting begin in Kanakapura parliamentary constituency
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X