ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ನವದೆಹಲಿ : ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವಂತೆ ರಾಷ್ಟ್ರಪತಿ ಅವರಿಗೆ ಶಿಫಾರಸು ಮಾಡಲು ಗುರುವಾರ ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ ಎಂದು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಮೋದ್ ಮಹಾಜನ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಆಡಳಿತಕ್ಕೆ ಸಂಬಂಧಿಸಿದಂತೆ ಅಲ್ಲಿನ ರಾಜ್ಯಪಾಲ ವಿಷ್ಣುಕಾಂತ್ ಶಾಸ್ತ್ರಿ ಕಳುಹಿಸಿದ ವರದಿಯ ಬಗ್ಗೆ ಸುಮಾರು ಒಂದು ಗಂಟೆ ಕಾಲ ಚರ್ಚಿಸಿದ ಬಳಿಕ ಸಂಪುಟ ಸಭೆ ಈ ನಿರ್ಧಾರ ತೆಗೆದುಕೊಂಡಿ. ವಿಷ್ಣು ಕಾಂತ್ ಅವರು, ರಾಜ್ಯದಲ್ಲಿ ಸರ್ಕಾರ ಸ್ಥಾಪಿಸಲು ಯಾವುದೇ ಪಕ್ಷ ಬಹುಮತ ಸಾಬೀತು ಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕೇಂದ್ರ ಸರಕಾರಕ್ಕೆ ಬುಧವಾರ ರಾತ್ರಿ ಶಿಫಾರಸು ಮಾಡಿದ್ದರು.
ವಿವಿಧ ರಾಜಕೀಯ ಪಕ್ಷಗಳು ರಾಜ್ಯದಲ್ಲಿ ಸ್ಥಿರ ಸರಕಾರವೊಂದನ್ನು ನಿರ್ಮಿಸಲು ವಿಫಲರಾಗಿರುವ ಹಿನ್ನೆಲೆಯಲ್ಲಿ ವಿಷ್ಣುಕಾಂತ್ ಶಾಸ್ತ್ರಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಬೇಕಾಯಿತು ಎಂದು ಪ್ರಮೋದ್ ಮಹಾಜನ್ ಹೇಳಿದರು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications