ಪಾಕಿಸ್ತಾನದಲ್ಲಿ ಭಾರತೀಯ ಹೈಕಮಿಷನ್‌ ಸಹಾಯಕನ ಅಪಹರಣ !

ಇಸ್ಲಾಮಾಬಾದ್‌ : ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್‌ ಕಚೇರಿಯ ಸಹಾಯಕ ಖನ್ನಾ ಎಂಬುವರನ್ನು ಶುಕ್ರವಾರ ಮುಂಜಾನೆ 8.30ರ ಸುಮಾರಿನಲ್ಲಿ ಅಪಹರಿಸಲಾಗಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರೆ ನಿರುಪಮಾ ರಾವ್‌ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದಾರೆ. ಇಲ್ಲಿನ ಭಾರತೀಯ ರಾಯಭಾರಿ ಕಚೇರಿ ತಲುಪಲು ಕಚೇರಿಯ ಕಾರಿಗೆ ಕಾಯುತ್ತಾ ಬಸ್‌ಸ್ಟಾಪೊಂದರಲ್ಲಿ ಖನ್ನಾ ನಿಂತಿದ್ದಾಗ, ಅವರನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ. ಈ ಅಪಹರಣದಲ್ಲಿ ಪಾಕಿಸ್ತಾನದ ಐಎಸ್‌ಐ ಕೈವಾಡ ಇರಬಹುದೆಂದು ಶಂಕಿಸಲಾಗಿದೆ. ಪಾಕಿಸ್ತಾನದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಯಾವ ಮಟ್ಟದಲ್ಲಿ ಹದಗೆಟ್ಟಿದೆ ಎಂಬುದಕ್ಕೆ ಈ ಅಪಹರಣ ಪ್ರಕರಣ ನಿದರ್ಶನವಾಗಿದೆ. ಪ್ರಕರಣ ಕುರಿತಂತೆ ಪಾಕಿಸ್ತಾನ ಸರ್ಕಾರವನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ ಎಂದು ರಾವ್‌ ಹೇಳಿದರು.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+