ಕುಂಬ್ಳೆ ಸರ್ಜರಿ ಯಶಸ್ವಿ ; ಹತ್ತು ದಿನಗಳಲ್ಲಿ ಕ್ರಿಕೆಟ್ಟೂ ಆಡುತಾರೆ
ಬೆಂಗಳೂರು : ಭಾರತದ ಅಗ್ರಮಾನ್ಯ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರ ಕೆಳ ದವಡೆ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿರುವ ನಗರದ ದಂತ ವೈದ್ಯರ ತಂಡ, ಮುಂದಿನ ವಾರವೇ ಕುಂಬ್ಳೆ ಮೈದಾನಕ್ಕಿಳಿಯುವ ಸಾಮರ್ಥ್ಯ ಹೊಂದುವರು ಎಂದು ಪ್ರಕಟಿಸಿದ್ದಾರೆ.
ಡಾ. ಕಿಶೋರ್ ನಾಯಕ್ ಹಾಗೂ ಡಾ.ಸಂಜೀವ್ ನಾಯರ್ ಅವರು ಗುರುವಾರ ಬೆಳಗ್ಗೆ ಸುಮಾರು 45 ನಿಮಿಷಗಳ ಕಾಲ ಕುಂಬ್ಳೆ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿದರು. ಶಸ್ತ್ರ ಚಿಕಿತ್ಸೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕಿಶೋರ್ ನಾಯಕ್- ಅನಿಲ್ ಈಗ ಚೆನ್ನಾಗಿದ್ದಾರೆ. 8 ರಿಂದ 10 ದಿನಗಳಲ್ಲಿ ಮೈದಾನಕ್ಕಿಳಿಯಲಿದ್ದಾರೆ ಎಂದರು.
ಶುಕ್ರವಾರ ಬೆಳಗ್ಗೆ ಕುಂಬ್ಳೆ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗುವುದು. ಅವರಿಗೆ ಯಾವುದೇ ತೊಂದರೆಯಿಲ್ಲ . ಶುಕ್ರವಾರದಿಂದ ಅರೆ ಗಟ್ಟಿ ಆಹಾರವನ್ನು ಕುಂಬ್ಳೆ ಸೇವಿಸಬಹುದು ಎಂದು ನಾಯಕ್ ಹೇಳಿದರು.
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications