ಜೂ.19ರಿಂದ ನಡೆಯುವ ರಾಷ್ಟ್ರೀಯ ಸ್ಪೀಕರ್ಸ್ ಮೇಳಕ್ಕೆ ಬೆಂಗಳೂರು ಆತಿಥ್ಯ
ಬೆಂಗಳೂರು: ಜೂನ್ 19ರಿಂದ 22ರವರೆಗೆ ನಗರದಲ್ಲಿ ಅಖಿಲ ಭಾರತ ಸ್ಪೀಕರ್ಗಳ ಸಮ್ಮೇಳನವನ್ನು ಆಯೋಜಿಸಲಾಗಿದೆ.
ಇಪ್ಪತ್ತು ವರ್ಷಗಳ ನಂತರ ಮೊತ್ತ ಮೊದಲಬಾರಿಗೆ ಬೆಂಗಳೂರಿನಲ್ಲಿ ಅಖಿಲ ಭಾರತ ಮಟ್ಟದ ಸ್ಪೀಕರ್ ಸಮ್ಮೇಳನ ನಡೆಯಲಿದೆ ಎಂದು ವಿಧಾನಸಭೆಯ ನೂತನ ಕಾರ್ಯದರ್ಶಿ ಟಿ. ರಾಜಣ್ಣ ಬುಧವಾರ ತಿಳಿಸಿದ್ದಾರೆ. ಮೂರು ತಿಂಗಳ ಹಿಂದೆ ಲೋಕಸಭಾ ಸ್ಪೀಕರ್ ಜಿ.ಎಂ. ಸಿ. ಬಾಲಯೋಗಿ ನೇತೃತ್ವದಲ್ಲಿನಡೆಯಬೇಕಿದ್ದ ಈ ಸಮ್ಮೇಳನ, ಬಾಲಯೋಗಿಯವರ ಅಕಾಲ ಮರಣದಿಂದ ಮುಂದೂಡಲ್ಪಟ್ಟಿತ್ತು.
ಐದು ದಿನಗಳ ಕಾಲ ನಡೆಯುವ ಈ ಸಮ್ಮೇಳನದಲ್ಲಿ ಲೋಕಸಭೆ, ರಾಜ್ಯಸಭೆ ಮತ್ತು ದೇಶದ ಎಲ್ಲ ವಿಧಾನ ಸಭೆ ಹಾಗೂ ವಿಧಾನ ಪರಿಷತ್ನ ಸ್ಪೀಕರ್ಗಳು ಭಾಗವಹಿಸುವರು. ಮುಖ್ಯಸಚೇತಕರು , ಕಾರ್ಯದರ್ಶಿಗಳು ಹಾಗೂ ಪ್ರತಿಪಕ್ಷಗಳ ನಾಯಕರು ಸೇರಿದಂತೆ ಒಟ್ಟು 400 ಮಂದಿ ಈ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications