ಬೆಂಗಳೂರಲ್ಲಿ ಅಮೆರಿಕನ್ ವೀಸಾ ಅಪ್ಡೇಶನ್ ಬಗ್ಗೆ ವಿಚಾರ ಸಂಕಿರಣ
ಬೆಂಗಳೂರು : ಇಂಡೋ-ಅಮೆರಿಕನ್ ವಾಣಿಜ್ಯ ಸಂಸ್ಥೆಯ ರಾಜ್ಯ ಶಾಖೆಯು ಅಮೆರಿಕನ್ ವೀಸಾ ಅಪ್ಡೇಶನ್ ಬಗ್ಗೆ ವಿಚಾರ ಸಂಕಿರಣ ಮತ್ತು ಚರ್ಚೆಯನ್ನು ಮೇ 28ರಂದು ಆಯೋಜಿಸಿದೆ.
ಅಮೆರಿಕ ರಾಯಭಾರಿ ಕಚೇರಿಯ ಅಧಿಕಾರಿಗಳು ಈ ಚರ್ಚೆಯಲ್ಲಿ ಭಾಗವಹಿಸಲಿದ್ದು , ವೀಸಾ ಪಡೆಯುವ ಅಥವಾ ನವೀಕರಿಸುವ ಬಗ್ಗೆ ಆಸಕ್ತರು ತಮ್ಮ ಸಂಶಯವನ್ನು ನಿವಾರಿಸಿಕೊಳ್ಳಬಹುದು ಎಂದು ಆಯೋಜಕರ ಪ್ರಕಟಣೆ ತಿಳಿಸಿದೆ.
ಇತ್ತೀಚೆಗೆ ಪಾಸ್ಪೋರ್ಟ್ ಮತ್ತು ವೀಸಾಕ್ಕೆ ಸಂಬಂಧಿಸಿದಂತೆ ಬದಲಾಗಿರುವ ನೀತಿ ನಿಯಮಗಳ ಬಗ್ಗೆಯೂ ವಿಚಾರ ಸಂಕಿರಣದಲ್ಲಿ ಮಾಹಿತಿ ನೀಡಲಾಗುವುದು. ವಿದ್ಯಾರ್ಥಿಗಳು ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಅನೇಕ ಮಂದಿ ವೀಸಾಕ್ಕೆ ಸಂಬಂಧಿಸಿದಂತೆ ಅನೇಕ ಗೊಂದಲಗಳನ್ನು ಎದುರಿಸುತ್ತಿರುವುದು ತಿಳಿದುಬಂದಿರುವ ಹಿನ್ನೆಲೆಯಲ್ಲಿ ಈ ವಿಚಾರ ಸಂಕಿರಣ ಏರ್ಪಡಿಸಲು ನಿರ್ಧರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ :2203366/2255188. email:[email protected]
( ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications