ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ಉಪ ರಾಷ್ಟ್ರಪತಿ ಬಿ.ಡಿ.ಜತ್ತಿ ಅಸ್ವಸ್ಥ , ಆಸ್ಪತ್ರೆಗೆ ದಾಖಲು

By Staff
|
Google Oneindia Kannada News

ಬೆಂಗಳೂರು : ಮಾಜಿ ಉಪರಾಷ್ಟ್ರಪತಿ, ಕನ್ನಡಿಗ ಬಿ.ಡಿ.ಜತ್ತಿ ಗುರುವಾರ ದಿಢೀರ್‌ ಅಸ್ವಸ್ಥತೆಗೆ ಒಳಗಾಗಿದ್ದು , ಅವರನ್ನು ನಗರದ ಖಾಸಗಿ ಹೃದಯ ಚಿಕಿತ್ಸೆಯ ಆಸ್ಪತ್ರೆಯಾಂದಕ್ಕೆ ಸೇರಿಸಲಾಗಿದೆ.

ಅಧಿಕ ರಕ್ತದೊತ್ತಡ , ಹೊಟ್ಟೆ ನೋವು ಹಾಗೂ ವಾಂತಿಯಿಂದ ಬಳುತ್ತಿದ್ದ ಜತ್ತಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು , ಅವರ ದೇಹಸ್ಥಿತಿ ಇನ್ನೂ ಗಂಭೀರವಾಗಿದೆ ಎಂದು ಆಸ್ಪತ್ರೆಯ ಮೂಲಗಳನ್ನುಲ್ಲೇಖಿಸಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಜತ್ತಿ ಅವರ ದೇಹಸ್ಥಿತಿ ಅವರು ಆಸ್ಪತ್ರೆಗೆ ದಾಖಲಾದ ಸಂದರ್ಭಕ್ಕಿಂಥ ಈಗ ಉತ್ತಮವಾಗಿದೆ ಎಂದು ಅವರ ದೇಹಸ್ಥಿತಿಯನ್ನು ಪರೀಕ್ಷೆ ಮಾಡಿದ ಹೃದಯ ತಜ್ಞ ಡಾ.ಎಸ್‌.ಎಸ್‌.ಸುರೇಶ್‌ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X