ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಗಳೂರು ಪಾಲಿಕೆ ಮೇಯರ್‌ ಆಗಿ ಕಾಂಗ್ರೆಸ್‌ನ ಶಶಿಧರ್‌ ಹೆಗಡೆ

By Staff
|
Google Oneindia Kannada News

ಮಂಗಳವಾರ: ಕಾಂಗ್ರೆಸ್‌ ಅಭ್ಯರ್ಥಿ ಶಶಿಧರ್‌ ಹೆಗಡೆ ಮಂಗಳೂರು ನಗರ ಪಾಲಿಕೆಯ ನೂತನ ಮೇಯರ್‌ ಆಗಿ ಸೋಮವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್‌ ಪಕ್ಷದವರೇ ಆದ ಶಾಲಿನಿ ಎಸ್‌.ಸಾಲ್ಯಾನ ಉಪ ಮೇಯರ್‌ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಬಿಜೆಪಿ ಕಣಕ್ಕಿಳಿಸಿದ್ದ ಪ್ರೇಮಾನಂದ ಶೆಟ್ಟಿ ಹಾಗೂ ರಜನಿ ದುಗ್ಗಣ್ಣ ಅವರನ್ನು ಪರಾಭವಗೊಳಿಸುವ ಮೂಲಕ ಕಾಂಗ್ರೆಸ್‌ ಅಭ್ಯರ್ಥಿಗಳು ನಗರ ಪಾಲಿಕೆಯ ಪ್ರತಿಷ್ಠಿತ ಸ್ಥಾನಗಳನ್ನು ಅಲಂಕರಿಸಿದರು.

ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು 49 ಮತಗಳನ್ನು ಪಡೆದರೆ, ವಿರೋಧ ಪಕ್ಷವಾದ ಬಿಜೆಪಿ ಅಭ್ಯರ್ಥಿಗಳು ಸಂಪಾದಿಸಿದ್ದು 16 ಓಟು ಮಾತ್ರ.
(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X