• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ಪ್ರಮಾಣ ದಿನೇದಿನೇ ಇಳಿಕೆ

By Staff
|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಅಪರಾಧ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿದೆ ಎಂದು ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಡಿಜಿಪಿ ಸುಭಾಷ್‌ ಭರಣಿ ತಿಳಿಸಿದ್ದಾರೆ.

2002 ಇಸವಿಯಲ್ಲಿ 21 ಕೊಲೆ ಪ್ರಕರಣಗಳು ವರದಿಯಾಗಿವೆ. ಆದರೆ 2000 ಹಾಗೂ 2001ನೇ ಇಸವಿಯಲ್ಲಿ ಈ ಸಂಖ್ಯೆ 45 ಹಾಗೂ 33 ಆಗಿತ್ತು. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ಪ್ರಮಾಣ ಕಡಿಮೆಯಾಗಿದೆ ಎಂದು ಭರಣಿ ಸುದ್ದಿಗಾರರಿಗೆ ತಿಳಿಸಿದರು.

ಆದರೆ ಕಳೆದ ಮೂರು ತಿಂಗಳಲ್ಲಿ ಹಲವು ಕೊಲೆ ಪ್ರಕರಣಗಳು ವರದಿಯಾಗಿರುವುದು ಜಿಲ್ಲೆಯಲ್ಲಿ ಭಯದ ವಾತಾವರಣವನ್ನು ಮೂಡಿಸಿದೆ. ಜಿಲ್ಲಾ ಪೊಲೀಸರು ಈ ಬಗ್ಗೆ ಶೀಘ್ರ ತನಿಖೆ ನಡೆಸುತ್ತಿರುವುದರಿಂದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಈ ನಡುವೆ 300 ಮಂದಿ ಯುವಕರನ್ನು ಪೊಲೀಸ್‌ ಇಲಾಖೆಗೆ ಸೇರಿಸಿಕೊಳ್ಳುವ ಪ್ರಕ್ರಿಯೆ ಅಕ್ಟೋಬರ್‌21ರಿಂದ ಆರಂಭವಾಗಲಿದೆ ಎಂದು ಭರಣಿ ತಿಳಿಸಿದರು.

(ಪಿಟಿಐ)

ಮುಖಪುಟ / ಇವತ್ತು... ಈ ಹೊತ್ತು...

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more