ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಡಲನಗರಿಯಲ್ಲಿ ಮಕ್ಕಳ ಮೇಳ ‘ಕಲೋತ್ಸವ-2002’

By Staff
|
Google Oneindia Kannada News

ಮಂಗಳೂರು : ಶಾಲಾ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಮೇಳಕ್ಕೆ ಕಡಲ ನಗರಿ ಮತ್ತೊಮ್ಮೆ ಸಡಗರಗೊಳ್ಳುತ್ತಿದ್ದು , ‘ಕಲೋತ್ಸವ-2002’ರ ಯಶಸ್ಸಿಗೆ ಸಿದ್ಧತೆಗಳು ತ್ವರಿತ ಗತಿಯಲ್ಲಿ ನಡೆಯುತ್ತಿವೆ.

ನವಂಬರ್‌ 2 ರಿಂದ 10 ರವರೆಗೆ ರಾಜ್ಯ ಮಟ್ಟದ ಮಕ್ಕಳ ವಾರ್ಷಿಕ ಹಬ್ಬ‘ಕಲೋತ್ಸವ-2002’ ನಡೆಯಲಿದೆ. ಮಕ್ಕಳ ಸಂವಹನ ಪ್ರತಿಭಾ ಪ್ರದರ್ಶನಕ್ಕೆ ಈ ಮೇಳ ಉತ್ತಮ ವೇದಿಕೆಯಾಗಲಿದೆ ಎಂದು ಉತ್ಸವದ ಆಯೋಜಕರು, ಸಂದೇಶ ಪ್ರತಿಷ್ಠಾನದ ನಿರ್ದೇಶಕ ಫ್ರಾನ್ಸಿಸ್‌ ಡೆನಿಸ್‌ ಡಿಸೋಜಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳಲ್ಲಿನ ಪ್ರತಿಭೆಯನ್ನು ಉತ್ತೇಜಿಸುವ ಉದ್ದೇಶದಿಂದ 1995 ರಿಂದಲೂ ಕಲೋತ್ಸವ ನಡೆಯುತ್ತಿದೆ. ಈ ಬಾರಿಯ ಉತ್ಸವದಲ್ಲಿ ರಾಜ್ಯದ ವಿವಿಧ ಶಾಲೆಗಳ 2500 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

(ಪಿಟಿಐ)

Post your Views

ಮುಖಪುಟ / ಕಾವೇರಿ ಕನ್ನಡಿ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X