ಬೆಂಗಳೂರಲ್ಲಿ ಸ್ವಿಟ್ಜರ್ಲ್ಯಾಂಡ್ ಆಹಾರ ಮೇಳ-2003
ಬೆಂಗಳೂರು : ಇದು ಊಟದ ಸಮಯ. ದಿನೇದಿನೇ ಗಾಢವಾಗುತ್ತಿರುವ ಚಳಿಯ ಹವೆ ರುಚಿಪ್ರಿಯರಿಗೆ ಹೇಳಿ ಮಾಡಿಸಿದಂತಿದೆ. ಇದಕ್ಕೆ ತಕ್ಕಹಾಗೆ, ಸ್ವಿಟ್ಜರ್ಲ್ಯಾಂಡ್ ಆಹಾರ ಮೇಳ ಬೆಂಗಳೂರಿನಲ್ಲಿ ಪ್ರಾರಂಭವಾಗಿದೆ.
ಡಿ.4 ರ ಬುಧವಾರದಿಂದ ಪ್ರಾರಂಭವಾಗಿರುವ ಸ್ವಿಸ್ ಆಹಾರ ಮೇಳ-2003, 10 ದಿನಗಳ ಕಾಲ ನಗರದ ವೆಸ್ಟ್ ಎಂಡ್ ಹೊಟೇಲ್ನಲ್ಲಿ ನಡೆಯಲಿದೆ. ಸ್ವಿಸ್ ಶೈಲಿಯ ರುಚಿರುಚಿ ಖಾದ್ಯ, ಅತ್ಯುತ್ತಮ ವೈನ್ ಹಾಗೂ ಸ್ವಾದಿಷ್ಟ ಚಾಕಲೇಟ್ಗಳ ಮಹಾಪೂರವೇ ಇಲ್ಲಿದೆ ಎಂದು ವೆಸ್ಟ್ ಎಂಡ್ನ ಪ್ರಧನ ವ್ಯವಸ್ಥಾಪಕ ಪೆಪ್ ಕುಮಾರ್ ಹಾಗೂ ಸ್ವಿಸ್ ರಾಯಭಾರಿ ಇಲಾಖೆಯ ಅಧಿಕಾರಿ ಜೋಸೆಫ್ ಕೋಚ್ ತಿಳಿಸಿದ್ದಾರೆ.
ಹೊಟ್ಟೆ ತುಂಬಿಸುವುದಷ್ಟೇ ಆಹಾರ ಮೇಳದ ಉದ್ದೇಶವಲ್ಲ. ಮನಸ್ಸಿಗೆ ಉಲ್ಲಾಸ ನೀಡುವ ಸಂಗೀತವೂ ಮೇಳದಲ್ಲಿದೆ. ರಾತ್ರಿ ಊಟದ ವೇಳೆ- ವಾಟರ್ ಟವರ್ ಬ್ಯಾಂಡ್ ಸುಶ್ರಾವ್ಯ ಸಂಗೀತದ ಕಾರ್ಯಕ್ರಮ ನೀಡಲಿದೆ. ಈ ಸಂಗೀತ ಕಾರ್ಯಕ್ರಮ ನೀಡಲಿಕ್ಕಾಗಿಯೇ ಸ್ವಿಟ್ಜರ್ಲ್ಯಾಂಡ್ನಿಂದ ಪ್ರಸಿದ್ಧ ಸಂಗೀತಗಾರ ಸ್ಟೀಫನ್ ವಾಲ್ನರ್ ತಂಡ ಬೆಂಗಳೂರಿಗೆ ಆಗಮಿಸಿದೆ.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications