Get Updates
Get notified of breaking news, exclusive insights, and must-see stories!

ಬಿಜಾಪುರದ ಸುನೀಲ್‌ಗೆ ರಾಷ್ಟ್ರೀಯ ಪುರಸ್ಕಾರ

ಬೆಂಗಳೂರು: ಬಿಜಾಪುರದ ಕಲಾವಿದ ಸುನೀಲ್‌ ಎಸ್‌. ಮಮದಾ ಅವರಿಗೆ ರಾಷ್ಟ್ರೀಯ ಲಲಿತಾ ಕಲಾ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

45ನೇ ರಾಷ್ಟ್ರೀಯ ಕಲಾ ಪ್ರದರ್ಶನದಲ್ಲಿ ಪ್ರದರ್ಶಿತವಾದ, ಸುನೀಲ್‌ ಅವರ ಡೋಂಟ್‌ ಆಸ್ಕ್‌ ಮಿ ವೈ ಎಂಬ ಶೀರ್ಷಿಕೆಯ ಕಲಾಕೃತಿಗೆ ಲಲಿತಕಲಾ ಅಕಾಡೆಮಿ ಪ್ರಶಸ್ತಿ ದೊರೆತಿದೆ. ಸುನೀಲ್‌ ಬೆಂಗಳೂರಿನ ಕೆನ್‌ಕಲಾ ಶಾಲೆಯಲ್ಲಿ ಡಿಪ್ಲೊಮಾ ಕಲಾ ಪದವಿ ಪಡೆದು, ಪ್ರಸ್ತುತ ಗ್ರಾಫಿಕ್ಸ್‌ಆರ್ಟ್ಸ್‌ ಸ್ಟುಡಿಯೋದಲ್ಲಿ ಹೆಚ್ಚಿನ ಅಧ್ಯಯನ ನಡೆಸುತ್ತಿದ್ದಾರೆ.

ಕಳೆದ ವರ್ಷವಷ್ಟೇ ಕಾಮನ್‌ವೆಲ್ತ್‌ ಸ್ಕಾಲರ್‌ ಶಿಪ್‌ ಪಡೆದು ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋ ಸ್ಟುಡಿಯೋದಲ್ಲಿ ಹೆಚ್ಚಿನ ಅಧ್ಯಯನ ನಡೆಸಿ ಸ್ವದೇಶಕ್ಕೆ ಮರಳಿದ್ದರು. ಡಿ. 10ರಂದು ಗೌಹಾತಿಯಲ್ಲಿ ನಡೆಯುವ ಸಮಾರಂಭದಲ್ಲಿ ಸುನೀಲ್‌ಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

(ಇನ್ಫೋ ವಾರ್ತೆ)

ಮುಖಪುಟ / ಇವತ್ತು... ಈ ಹೊತ್ತು...

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+