ಎಸ್ಟಿಎಫ್ನಿಂದ ವೀರಪ್ಪನ್ ಶಿಕಾರಿ ಪುನರಾರಂಭ
ಬೆಂಗಳೂರು : ಸಂಯುಕ್ತ ಜನತಾದಳದ ನಾಯಕ ಹಾಗೂ ಮಾಜಿ ಸಚಿವ ಎಚ್.ನಾಗಪ್ಪನವರ ಮೃತ ದೇಹ ಪತ್ತೆಯಾದ ಕೆಲವೇ ತಾಸುಗಳಲ್ಲಿ ವೀರಪ್ಪನ್ ಬೇಟೆಯನ್ನು ವಿಶೇಷ ಕಾರ್ಯಪಡೆ ಪುನಃ ಪ್ರಾರಂಭಿಸಿದೆ.
ಜೀವಂತ ಅಥವಾ ಹೆಣವಾಗಿ ವೀರಪ್ಪನ್ ಅಂತ್ಯವನ್ನು ಕಾಣಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಸುದ್ದಿಗಾರರಿಗೆ ತಿಳಿಸಿದರೆ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ಸರ್ಕಾರದ ಸಹಯೋಗದಲ್ಲಿ ನರಹಂತಕ ವೀರಪ್ಪನ್ ಅಂತ್ಯಕ್ಕೆ ಗರಿಷ್ಠ ಪ್ರಯತ್ನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಪ್ರಕಟಿಸಿದ್ದಾರೆ.
ನಾಗಪ್ಪನವರ ಅಂತ್ಯ ಅತ್ಯಂತ ದುರದೃಷ್ಟಕರ. ಅವರ ಬಿಡುಗಡೆಗೆ ನಾವು ಪ್ರಾಮಾಣಿಕ ಪ್ರಯತ್ನ ನಡೆಸಿದೆವು. ಆದರೆ ನಮ್ಮ ಪ್ರಯತ್ನಗಳು ಯಶಸ್ವಿಯಾಗಲಿಲ್ಲ ಎಂದು ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
(ಏಜೆನ್ಸೀಸ್)
ಮುಖಪುಟ / ವೀರಪ್ಪನ್ ಶಿಕಾರಿ
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications