ಫರ್ನಾಂಡಿಸ್ಗೆ ಜಯ ಶ್ರೀಕೃಷ್ಣ ಪರಿಸರ ಸಮಿತಿ ಕಟಾಕ್ಷ
ಮಂಗಳೂರು : ಕೇಂದ್ರ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರಿಗೆ ಜಯ ಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಡಿಸೆಂಬರ್ 21ರಂದು ‘ಗೌರವ ಅರ್ಪಣೆ’ ಕಾಯಕ್ರಮವನ್ನು ಹಮ್ಮಿಕೊಂಡಿದೆ.
ಅಂದಹಾಗೆ-
ಫರ್ನಾಂಡಿಸ್ ಅವರನ್ನು ಶ್ರೀಕೃಷ್ಣ ಪರಿಸರ ಸಮಿತಿ ಸನ್ಮಾನಿಸುತ್ತಿರುವುದಾದರೂ ಏಕೆ ? ಸಮಿತಿಯ ಅಧ್ಯಕ್ಷ ಜಯಕೃಷ್ಣ ಎ.ಶೆಟ್ಟಿ ಕಾರಣಗಳನ್ನು ಪಟ್ಟಿ ಮಾಡುತ್ತಾರೆ :
- ಪ್ರತಿಷ್ಠಿತ ಕೊಂಕಣ ರೈಲ್ವೆ ಯೋಜನೆ ಅನುಷ್ಠಾನ ಪ್ರಕ್ರಿಯೆಯಲ್ಲಿ ಜಾರ್ಜ್ ಫರ್ನಾಂಡಿಸ್ ಅವರು ತಾವು ರೈಲ್ವೆ ಸಚಿವರಾಗಿದ್ದಾಗ ಸಕ್ರಿಯ ಹಾಗೂ ಪ್ರಾಮಾಣಿಕ ಪ್ರಯತ್ನ ನಡೆಸಿದರು.
- ಕುದುರೆಮುಖ ಪ್ರಕರಣವನ್ನು ಕೈಗೆತ್ತಿಕೊಂಡ ಫರ್ನಾಂಡಿಸ್, ಸೂಕ್ತ ವಕಾಲತ್ತಿನ ಮೂಲಕ ಕುದುರೆಮುಖ ಕಂಪನಿಗೆ 20 ವರ್ಷಗಳ ಗುತ್ತಿಗೆ ಪರವಾನಿಗೆಯನ್ನು ಕೇಂದ್ರ ಸರ್ಕಾರ ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಆದರೆ, ಕರ್ನಾಟಕ ಸರ್ಕಾರ ಗುತ್ತಿಗೆ ಅವಧಿಯನ್ನು 5 ವರ್ಷಗಳಿಗೆ ಇಳಿಸುವಂತೆ ಸುಪ್ರಿಂಕೋರ್ಟ್ ಕಟ್ಟೆ ಹತ್ತಿದೆ.
- ಕಳೆದ 12 ದಶಕಗಳಿಂದ ನೆನೆಗುದಿಯಲ್ಲಿರುವ ಬೆಂಗಳೂರು-ಮಂಗಳೂರು ರೈಲ್ವೆ ಸಂಪರ್ಕ ಪ್ರಕರಣ ಜೀವಗೊಳ್ಳುವುದರಲ್ಲೂ ಫರ್ನಾಂಡಿಸ್ ಅವರ ಪಾತ್ರ ನಿರ್ಣಾಯಕವಾದುದು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications