ವೀರಪ್ಪನ್ ಬೇಟೆಗೆ ವಿಶೇಷ ಕಮಾಂಡೋ ಪಡೆ
ಬೆಂಗಳೂರು : ವೀರಪ್ಪನ್ ಶಿಕಾರಿಗೆ ಬೆಳಗಾವಿಯಲ್ಲಿ ತರಪೇತಿ ಪಡೆದಿರುವ ವಿಶೇಷ ಕಮಾಂಡೋ ಪಡೆಯನ್ನು ಕರೆಸಿಕೊಳ್ಳುವ ಯತ್ನವನ್ನು ಕರ್ನಾಟಕ ಸರ್ಕಾರ ನಡೆಸುತ್ತಿರುವುದಾಗಿ ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ವೀರಪ್ಪನ್ ಶಿಕಾರಿ ಕುರಿತು ಮಂಗಳವಾರ ಸುದ್ದಿಗಾರರ ಜೊತೆ ಖರ್ಗೆ ಮಾತಾಡುತ್ತಿದ್ದರು. ಕಡಿಮೆ ಆಹಾರ ತಿಂದು, ಪ್ರತಿಕೂಲ ಹವಾಮಾನದಲ್ಲೂ ಕೆಲಸ ಮಾಡಬಲ್ಲ ತಾಕತ್ತು ಈ ವಿಶೇಷ ಕಮಾಂಡೋ ಪಡೆಗೆ ಇದೆ. ಗೆರಿಲ್ಲಾ ಯುದ್ಧಕ್ಕೆ ತಕ್ಕಂತೆ ಈ ಪಡೆ ಪಳಗಿದೆ. ಇನ್ನು ಹದಿನೈದು ದಿನದೊಳಗೆ ಈ ಪಡೆ ಹಾಗೂ ಅರೆ ಮಿಲಿಟರಿ ಪಡೆಯನ್ನು ನಿಯೋಜಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದರು.
ಕರ್ನಾಟಕ, ತಮಿಳುನಾಡು ಮತ್ತು ಕೇರಳ ಮುಖ್ಯಮಂತ್ರಿಗಳ ಜೊತೆ ಒಟ್ಟಾಗಿ ಚರ್ಚಿಸಿ, ವೀರಪ್ಪನ್ ಶಿಕಾರಿ ಕಾರ್ಯತಂತ್ರ ರೂಪಿಸಬೇಕೆಂಬ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮನವಿಗೆ ಪ್ರಧಾನಿ ವಾಜಪೇಯಿ ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ. ವೀರಪ್ಪನ್ ಬೇಟೆಗೆ ಅಗತ್ಯವಿರುವ ಸಲಕರಣೆ/ಉಪಕರಣಗಳನ್ನು ಒದಗಿಸುವಂತೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದ ಖರ್ಗೆ, ವೀರಪ್ಪನ್ ಶಿಕಾರಿಯಲ್ಲಿ ಇದುವರೆಗಿನ ಬೆಳವಣಿಗೆ ಕುರಿತ ಮಾಹಿತಿ ನೀಡಲು ನಿರಾಕರಿಸಿದರು.
(ಪಿಟಿಐ)
ಮುಖಪುಟ / ವೀರಪ್ಪನ್ ಶಿಕಾರಿ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications