ಬೆಂಗಳೂರಲ್ಲಿ ತಾಂಝಾನಿಯಾದ ಅಧ್ಯಕ್ಷ ಬೆಂಜಮಿನ್
ಬೆಂಗಳೂರು : ಭಾರತದೊಂದಿಗೆ ದ್ವಿಪಕ್ಷೀಯ ಸಂಬಂಧಗಳನ್ನು ಸುಧಾರಿಸಿಕೊಳ್ಳುವ ಉದ್ದೇಶದೊಂದಿಗೆ ಭಾರತ ಭೇಟಿ ಕೈಗೊಂಡಿರುವ ತಾಂಝಾನಿಯಾದ ಅಧ್ಯಕ್ಷ ಬೆಂಜಮಿನ್ ಡಬ್ಲ್ಯೂ. ಮಕಾಪ ಅವರು ಮಂಗಳವಾರ (ಡಿ.17) ಬೆಂಗಳೂರಿಗೆ ಆಗಮಿಸಿದರು.
ಭಾರತದ ಸಿಲಿಕಾನ್ ವ್ಯಾಲಿ ಎಂದು ಪ್ರಸಿದ್ಧವಾದ ಬೆಂಗಳೂರಿನಲ್ಲಿನ ತಂತ್ರಜ್ಞಾನದ ಬೆಳವಣಿಗೆಯನ್ನು , ವಿಶೇಷವಾಗಿ ಮಾಹಿತಿ ತಂತ್ರಜ್ಞಾನದ ಬೆಳವಣಿಗೆಯನ್ನು ವೀಕ್ಷಿಸಲು ಕಾತರನಾಗಿದ್ದೇನೆ. ಇಲ್ಲಿನ ಮಾಹಿತಿ ತಂತ್ರಜ್ಞಾನ ಹಾಗೂ ದೂರಸಂಪರ್ಕ ಶಿಕ್ಷಣವನ್ನು ತಾಂಝಾನಿಯದಲ್ಲಿ ಬಳಸಿಕೊಳ್ಳುವ ಬಗೆಗೂ ಪರಿಶೀಲಿಸುತ್ತಿರುವುದಾಗಿ ಬೆಂಜಮಿನ್ ಹೇಳಿದರು.
ಮಾಹಿತಿ ತಂತ್ರಜ್ಞಾನದ ವಿನಿಮಯಕ್ಕೆ ತಮ್ಮ ಮುಂದಿನ ಭೇಟಿಯ ವೇಳೆಗೆ ವೇದಿಕೆ ಸಿದ್ಧಗೊಳ್ಳುವುದಾಗಿ ಬೆಂಜಮಿನ್ ಆಶಾಭಾವನೆ ವ್ಯಕ್ತಪಡಿಸಿದರು. ತಮ್ಮ ಮಂಗಳವಾರದ ಕಾರ್ಯಕ್ರಮದಲ್ಲಿ - ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ ಹಾಗೂ ಇನ್ಫೋಸಿಸ್ ಸಂಸ್ಥೆಗಳಿಗೆ ಅವರು ಭೇಟಿ ನೀಡಿದರು.
ವಿಜ್ಞಾನ ಶಿಕ್ಷಣ ಕೇಂದ್ರ ಹಾಗೂ ಹಿಂದೂಸ್ತಾನ್ ಏರೊನಾಟಿಕ್ಸ್ ಲಿಮಿಟೆಡ್ಗೆ ಭೇಟಿ ಮತ್ತು ತಾಂಝಾನಿಯ ವಿದ್ಯಾರ್ಥಿಗಳೊಂದಿಗೆ ಮುಖಾಮುಖಿ- ಇವು ಬೆಂಜಮಿನ್ ಅವರ ಬುಧವಾರದ ಕಾರ್ಯಕ್ರಮಗಳು.
(ಪಿಟಿಐ)
ಮುಖಪುಟ / ಕರ್ನಾಟಕ ಸಿಲಿಕಾನ್ ಕಣಿವೆ
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications