‘ಯಾಹೂ ವರ್ಷದ ವ್ಯಕ್ತಿ’ಯಾಗಿ ಜಾರ್ಜ್ ಬುಷ್
ನ್ಯೂಯಾರ್ಕ್ : ತಾಲಿಬಾನ್ ಸಮರದ ನಂತರ ಇರಾಕ್ನ ಮೇಲೆ ಸಮರ ಸಾರಲು ತುದಿಗಾಲಲ್ಲಿ ನಿಂತಿರುವ ಅಮೆರಿಕದ ಅಧ್ಯಕ್ಷ ಜಾರ್ಜ್ ಡಬ್ಲ್ಯೂ.ಬುಷ್ ‘ಯಾಹೂ ವರ್ಷದ ವ್ಯಕ್ತಿ’ಯಾಗಿ ಆಯ್ಕೆಯಾಗಿದ್ದಾರೆ.
ಜಾಗತಿಕ ಅಂತರ್ಜಾಲ ಸೇವೆಗಳ ಕ್ಷೇತ್ರದಲ್ಲಿ ಅತಿದೊಡ್ಡ ಹೆಸರಾಗಿರುವ ‘ಯಾಹೂ’ 2002 ನೇ ವರ್ಷಾಂತ್ಯದಲ್ಲಿ ನಡೆಸಿದ ಸಮೀಕ್ಷೆಯಲ್ಲಿ - ಬುಷ್ ಅವರು ವರ್ಷದ ವ್ಯಕ್ತಿಯಾಗಿ ಆಯ್ಕೆಯಾದರು. ಚಲಾವಣೆಯಾದ ಮತಗಳಲ್ಲಿ ಬುಷ್ ಅವರು ಪ್ರತಿಶತ 36.2 ರಷ್ಟು ಓಟು ಪಡೆದರು.
ಸಂಗೀತಗಾರ-ನಟ ಎಮಿನೆಮ್ ಹಾಗೂ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್ ಅವರು ಯಾಹೂ ವರ್ಷದ ವ್ಯಕ್ತಿ ಸಮೀಕ್ಷೆಯಲ್ಲಿ ಕ್ರಮವಾಗಿ ಎರಡನೇ ಮತ್ತು ಮೂರನೇ ಸ್ಥಾನ ಪಡೆದಿದ್ದಾರೆ. ಎಮಿನೆಮ್ ಶೇ.12.2 ಓಟು ಪಡೆದರೆ, ಕೋಫಿ ಅನ್ನಾನ್ ಶೇ.9.6 ಓಟು ಪಡೆದರು.
(ಪಿಟಿಐ)
ಮುಖಪುಟ / ಇವತ್ತು... ಈ ಹೊತ್ತು...
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications