ಹೈ.ಕ.ಕ್ಕೆ ವಿಶೇಷ ಸ್ಥಾನ ಪ್ರಸ್ತಾವನೆ ಯೋಗ್ಯವಲ್ಲ : ಕೇಂದ್ರ
ನವದೆಹಲಿ: ಹೈದರಾಬಾದ್ ಕರ್ನಾಟಕಕ್ಕೆ ಪ್ರತ್ಯೇಕ ಸ್ಥಾನ ಮಾನ ನೀಡಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರಕಾರ ತಳ್ಳಿ ಹಾಕಿದೆ.
ಸಂವಿಧಾನದ 371ನೇ ವಿಧಿ ಅನ್ವಯ ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನ ಮಾನ ನೀಡುವ ಪ್ರಸ್ತಾಪ ಅನುಷ್ಠಾನ ಯೋಗ್ಯವಲ್ಲ ಎಂದು ಕೇಂದ್ರ ಅಭಿಪ್ರಾಯಪಟ್ಟಿದೆ.
ಆಂಧ್ರ ಪ್ರದೇಶದಲ್ಲಿ ಕೆಲವು ಪ್ರದೇಶಗಳಿಗೆ ನೀಡಿರುವಂತೆ ಹೈ. ಕ. ಪ್ರದೇಶಕ್ಕೆ ವಿಶೇಷ ಸವಲತ್ತು ನೀಡಬೇಕು. ಉದ್ಯೋಗ ಮತ್ತು ಶಿಕ್ಷಣದಲ್ಲಿ ಪ್ರಾದೇಶಿಕ ಮೀಸಲಾತಿ ನೀಡಬೇಕು ಎಂದು ರಾಜ್ಯ ಸರಕಾರ ಕೇಂದ್ರ ಸರಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು . ಆದರೆ ಈ ಪ್ರಸ್ತಾವನ್ನು ಬುಧವಾರ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಐ. ಡಿ. ಸ್ವಾಮಿ ತಿರಸ್ಕರಿಸಿದ್ದಾರೆ.
ಬಿ. ಕೆ. ಕೃಷ್ಣ ಮೂರ್ತಿ ಅವರ ಪ್ರಶ್ನೆಗೆ ಉತ್ತರಿಸಿದ ಐ.ಡಿ. ಸ್ವಾಮಿ, ಈ ಪ್ರಸ್ತಾಪಕ್ಕೆ ಅನುಗುಣವಾಗಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ರಾಜ್ಯ ಸರಕಾರ ಕೋರಿತ್ತು ಎಂದು ಬುಧವಾರ ಸಂಸತ್ತಿನಲ್ಲಿ ತಿಳಿಸಿದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
More From
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications