ಫೆ.10ರಂದು ಮಹತ್ವದ ಕಾವೇರಿ ಪ್ರಾಧಿಕಾರ ಸಭೆ
ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಕುರಿತು ಪ್ರಧಾನಿ ಎ.ಬಿ.ವಾಜಪೇಯಿ ಜೊತೆ ಕರ್ನಾಟಕದ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಫೆಬ್ರವರಿ 3ನೇ ತಾರೀಕು, ಸೋಮವಾರ ಚರ್ಚಿಸಿದರು.
ಫೆಬ್ರವರಿ 10 ರಂದು ಕಾವೇರಿ ನದಿ ಪ್ರಾಧಿಕಾರದ ಮುಂದಿನ ಸಭೆ ನಡೆಯಲಿದ್ದು, ನದಿ ನೀರಿನ ಹಂಚಿಕೆ ಕುರಿತು ಮತ್ತಷ್ಟು ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಸಂಕಷ್ಟ ಪರಿಸ್ಥಿತಿಯಲ್ಲಿ ನೀರಿನ ಹಂಚಿಕೆ ಕುರಿತ ಸೂತ್ರವನ್ನು ರೂಪಿಸುವ ಪ್ರಯತ್ನಗಳನ್ನು ನಡೆಸಲಾಗುವುದು ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವ ಅರ್ಜುನ್ ಚರಣ್ ಸೇಥಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
ವಾಜಪೇಯಿ ಭೇಟಿ : ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಅವರು ನ್ಯಾಯಾಲಯದಿಂದ ಹೊರಗೆ ಕಾವೇರಿ ವಿವಾದವನ್ನು ಪರಿಹಿರಿಸಿಕೊಳ್ಳುವ ಕುರಿತು ಒಲವು ಹೊಂದಿದ್ದು , ಈ ಸಂಬಂಧ ಕಾವೇರಿ ಪ್ರಾಧಿಕಾರ ಸಭೆಯನ್ನು ತಕ್ಷಣವೇ ಕರೆಯಬೇಕೆಂದು ಪ್ರಧಾನಿ ವಾಜಪೇಯಿ ಅವರನ್ನು ತಮ್ಮ ಸೋಮವಾರದ ಭೇಟಿಯ ಸಂದರ್ಭದಲ್ಲಿ ಒತ್ತಾಯಿಸಿದರು.
ವಾಜಪೇಯಿ ಹಾಗೂ ಕೃಷ್ಣ ಅವರ ಭೇಟಿಯ ಸಂದರ್ಭದಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಅನಂತಕುಮಾರ್ ಹಾಜರಿದ್ದರು.
(ಪಿಟಿಐ)
ಮುಖಪುಟ / ಕಾವೇರಿ ಕನ್ನಡಿ
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications