ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೆಬ್‌ಸೈಟಲ್ಲಿ ದ್ವಿತೀಯ ಪಿಯೂಸಿ ಫಲಿತಾಂಶ

By Staff
|
Google Oneindia Kannada News

2009ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯೂಸಿ, ಸಿಇಟಿ ಫಲಿತಾಂಶ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬೆಂಗಳೂರು : : ಏಪ್ರಿಲ್‌ ತಿಂಗಳಲ್ಲಿ ನಡೆದ 2003ನೇ ಸಾಲಿನ ದ್ವಿತೀಯ ಪದವಿ ಪೂರ್ವ ಪರೀಕ್ಷೆಯ ಫಲಿತಾಂಶ ಇದೀಗ (ಜೂ.2) http://puc.kar.nic.in ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಜೂನ್‌ 3ನೇ ತಾರೀಕು ಆಯಾ ಕಾಲೇಜುಗಳಲ್ಲಿ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ ಎಂದು ಪದವಿ ಪೂರ್ವ ಶಿಕ್ಷಣ ನಿರ್ದೇಶಕ ಡಿ.ಎಸ್‌.ನಾಯಕ್‌ ಹೇಳಿದ್ದಾರೆ.

ಪರೀಕ್ಷೆಯ ಫಲಿತಾಂಶವನ್ನು ಬಿಎಸ್ಸೆನ್ನೆಲ್‌ನ 9580 5491010 ನಂಬರಿಗೆ ಫೋನಾಯಿಸಿಯೂ ತಿಳಿಯಬಹುದಾಗಿದೆ. ಗುಡ್‌ ಲಕ್‌.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X