ಆ. 1ರಂದು ಕೊಟ್ಟ ಕಾದಂಬರಿಯ ಇಂಗ್ಲಿಷ್ ಆವೃತ್ತಿ ಬಿಡುಗಡೆ
ಆ. 1ರಂದು ಕೊಟ್ಟ ಕಾದಂಬರಿಯ ಇಂಗ್ಲಿಷ್ ಆವೃತ್ತಿ ಬಿಡುಗಡೆ
ಸುಮತೀಂದ್ರ ನಾಡಿಗ್‌ರಿಂದ ಕಾದಂಬರಿಯ ಇಂಗ್ಲಿಷ್ ಅನುವಾದ
ಈಗಾಗಲೇ ತಮಿಳು ಮತ್ತು ಹಿಂದಿಗೆ ಅನುವಾದಗೊಂಡು ಜನಪ್ರಿಯವಾಗಿರುವ ಕೊಟ್ಟ ಕಾದಂಬರಿಯನ್ನು ಸಾಹಿತಿ ಸುಮತೀಂದ್ರ ನಾಡಿಗ್ ಇಂಗ್ಲಿಷ್‌ಗೆ ಭಾಷಾಂತರಿಸಿದ್ದಾರೆ. ಕೃತಿಯು ‘ಅನ್ ಟು ದಿ ಗ್ರೇಟ್ ಬಿಯಾಂಡ್’ ಎಂಬ ಹೆಸರಿನಲ್ಲಿ ಇಂಗ್ಲಿಷ್‌ಗೆ ಅನುವಾದಗೊಂಡಿದೆ.
ಆಗಸ್ಟ್ 1ರಂದು ಕೊಟ್ಟ ಕಾದಂಬರಿಯ ಇಂಗ್ಲಿಷ್ ಆವೃತ್ತಿ ಬಿಡುಗಡೆಯಾಗಲಿದ್ದು, ಸುಪ್ರಿಂ ಕೋರ್ಟ್ ನ್ಯಾಯಮೂರ್ತಿ ಎಸ್. ರಾಜೇಂದ್ರಬಾಬು ಕೃತಿ ಬಿಡುಗಡೆ ಮಾಡಲಿರುವರು. ಹಿರಿಯ ಪತ್ರಕರ್ತ ಎಂ. ಜೆ. ಅಕ್ಬರ್ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸುವರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications