ಶಕ್ತಿ ದೇವತೆ ಸವದತ್ತಿ ಯಲ್ಲಮ್ಮನ ದೇಗುಲದಲ್ಲಿ ಚಿನ್ನಾಭರಣ ಕಳವು
ಶಕ್ತಿ ದೇವತೆ ಸವದತ್ತಿ ಯಲ್ಲಮ್ಮನ ದೇಗುಲದಲ್ಲಿ ಚಿನ್ನಾಭರಣ ಕಳವು
2.5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
ಸುಮಾರು 2.5 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣಗಳು ಯಲ್ಲಮ್ಮ ದೇವಸ್ಥಾನದ ಕಪಾಟಿನಿಂದ ಬುಧವಾರ (ಆ.13) ಬೆಳಗಿನ ಜಾವ ಕಳುವಾಗಿವೆ. ದೇವಿಯನ್ನು ಅಲಂಕರಿಸುವ ನೆಕ್ಲೇಸ್, ಲಕ್ಷ್ಮಿಹಾರ, ಚಪಲಹಾರ ಸೇರಿದಜಂತೆ 462 ಗ್ರಾಂ ತೂಕದ ಚಿನ್ನಾಭರಣಗಳು ಕಳುವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 11ರವರೆಗೂ ಭಾರೀ ಸಂಖ್ಯೆಯ ಭಕ್ತರು ದೇವಸ್ಥಾನದಲ್ಲಿಯೇ ಇದ್ದರು. ಆನಂತರ ದೇವಿಗೆ ಅಲಂಕರಿಸಿದ್ದ ಎಲ್ಲ ಒಡವೆಗಳನ್ನೂ ತೆಗೆದು ಕಪಾಟಿನಲ್ಲಿ ಭದ್ರಪಡಿಸಿದ ಅರ್ಚಕರು ಮನೆಗೆ ವಾಪಸ್ಸಾದರು. ಆದರೆ, ಎರಡನೇ ಪಾಳಿಯ ಅರ್ಚಕರು ದೇವಿಯನ್ನು ಅಲಂಕರಿಸುವ ಸಂದರ್ಭದಲ್ಲಿ ಕಪಾಟಿನ ಬಾಗಿಲು ತೆರೆದಾಗ ಅಲ್ಲಿ ಚಿನ್ನಾಭರಣಗಳು ಇರಲಿಲ್ಲ .
ಬೈಲಹೊಂಗಲ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ತನಿಖೆ ನಡೆಯುತ್ತಿದೆ. ಸದ್ಯಕ್ಕೆ ಯಾವುದೇ ಸುಳಿವು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications