ಸರ್ವರಿಗೂ ಸೂರು : ಬಡವರಿಗೆ ಮನೆ, ಸರ್ಕಾರಿನೌಕರರಿಗೆ ಸೈಟು
ಸರ್ವರಿಗೂ ಸೂರು : ಬಡವರಿಗೆ ಮನೆ, ಸರ್ಕಾರಿನೌಕರರಿಗೆ ಸೈಟು
ರಾಜ್ಯೋತ್ಸವದ ಕೊಡುಗೆಯಾಗಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ
ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಾಣ ಹಾಗೂ ಕಡಿಮೆ ದರದಲ್ಲಿ ನಿವೇಶನ ಒದಗಿಸುವುದು ಯೋಜನೆಯ ಉದ್ದೇಶ. 10 ಸಾವಿರದಿಂದ 20 ಸಾವಿರ ಜನಸಂಖ್ಯೆಯಾಳಗಿನ ಪಟ್ಟಣಗಳಲ್ಲಿ ಸರ್ವರಿಗೂ ಸೂರು ಯೋಜನೆ ರಾಜ್ಯೋತ್ಸವದ ಕೊಡುಗೆಯಾಗಿ ಜಾರಿಯಾಗಲಿದೆ ಎಂದು ವಸತಿ ಸಚಿವ ಸಿ.ಆರ್.ಸಗೀರ್ ಅಹ್ಮದ್ ತಿಳಿಸಿದ್ದಾರೆ.
ರಾಷ್ಟ್ರೀಕೃತ ಬ್ಯಾಂಕು ಹಾಗೂ ಹುಡ್ಕೋದಿಂದ- ಮನೆ ನಿರ್ಮಾಣ ಹಾಗೂ ನಿವೇಶನ ಖರೀದಿಗೆ ಸಾಲ ನೀಡಲಾಗುವುದು. ಆಯಾಯ ನಿವೇಶನ ಅಥವಾ ಮನೆಯನ್ನು ಸಾಲಕ್ಕೆ ಆಧಾರವಾಗಿ ಪರಿಗಣಿಸಲಾಗುವುದು . ಆಸ್ತಿ ಖರೀದಿ, ಒಳ ಚರಂಡಿ, ನೀರು ಮುಂತಾದ ಮೂಲಭೂತ ಸೌಕರ್ಯಗಳ ಸೃಷ್ಟಿಗಾಗಿ ಸರ್ಕಾರ 250 ಕೋಟಿ ರುಪಾಯಿಗಳನ್ನು ಖರ್ಚು ಮಾಡಲಿದೆ.
ಗ್ರಾಮೀಣ ಬಡವರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಅದೇ ರೀತಿ ಶಿಕ್ಷಕರು, ದಾದಿಯರು ಹಾಗೂ ಇತರ ಡಿ ಗ್ರೂಪ್ ನೌಕರರಿಗೆ ಯೋಜನೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಸಗೀರ್ ಅಹ್ಮದ್ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications