ಸೆಪ್ಟಂಬರ್ 7ರಂದು ಪ್ರಥಮ ರಾಷ್ಟ್ರೀಯ ಆನ್ಲೈನ್ ಒಗಟು ಸ್ಪರ್ಧೆ
ಸೆಪ್ಟಂಬರ್ 7ರಂದು ಪ್ರಥಮ ರಾಷ್ಟ್ರೀಯ ಆನ್ಲೈನ್ ಒಗಟು ಸ್ಪರ್ಧೆ
ಹೆಸರು ನೋಂದಾಯಿಸಲು ಕೊನೇ ದಿನಾಂಕ ಸೆ.5
ಜಾಗತಿಕ ಒಗಟು ಸ್ಪರ್ಧೆಯ ಒಕ್ಕೂಟದ ಸಹಯೋಗದೊಂದಿಗೆ ಈ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಒಗಟು ಬಿಡಿಸಿ ಗೆಲ್ಲುವ ಇಬ್ಬರು ಜಾಣರನ್ನು 12ನೇ ಜಾಗತಿಕ ಒಗಟು ಸ್ಪರ್ಧೆಗೆ ಕಳುಹಿಸಲಾಗುವುದು. ಜಾಗತಿಕ ಮಟ್ಟದ ಸ್ಪರ್ಧೆಯು ಅಕ್ಟೋಬರ್ 14 ಮತ್ತು 19ರಂದು ನೆದರ್ಲ್ಯಾಂಡ್ಸ್ನಲ್ಲಿ ನಡೆಯಲಿದೆ.
ಈ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಸೆಪ್ಟೆಂಬರ್ 5 (ಭಾರತೀಯ ಕಾಲಮಾನ 10ಗಂಟೆಯಾಳಗೆ) ರೊಳಗೆ ತಮ್ಮ ಹೆಸರು ನೋಂದಾಯಿಸಬೇಕು. ಹೆಸರು ನೋಂದಾಯಿಸಲು ಲಾಗಿನ್ ಮಾಡಬೇಕಾದ ವೆಬ್ಸೈಟ್ : http://wpc.nmni.net. ಹೆಚ್ಚಿನ ಮಾಹಿತಿಗಾಗಿ ಹೆಂಡ್ರಿಕ್ ಹಾರ್ಡ್ಮ್ಯಾನ್ ಅವರನ್ನು ಸಂಪರ್ಕಿಸಬಹುದು. ಈ ಮೇಯ್ಲ್ : [email protected]
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications