ದೇವರ ಹೆಸರಲ್ಲಿ ಕೋಮುವಾದಕ್ಕೆ ಬಲ - ಜಿಎಸ್ಎಸ್ ವಿಷಾದ
ದೇವರ ಹೆಸರಲ್ಲಿ ಕೋಮುವಾದಕ್ಕೆ ಬಲ - ಜಿಎಸ್ಎಸ್ ವಿಷಾದ
ಬೀರೇಂದ್ರ ಕೇಶವ ತಾರಕಾನಂದ ಪುರಿ ಸ್ವಾಮಿಗಳ ‘ನಾವೆಲ್ಲರೂ ಒಂದೇ’ ಕೃತಿ ಬಿಡುಗಡೆ
ದೇವರು ಹಾಗೂ ಧರ್ಮಗಳ ಹೆಸರಿನಲ್ಲಿ ಪೈಶಾಚಿಕ ಶಕ್ತಿಗಳನ್ನು ಎಚ್ಚರಗೊಳಿಸಲಾಗುತ್ತಿದೆ. ಒಂದು ಕಾಲದಲ್ಲಿ ಧರ್ಮ ಹಾಗೂ ದೇವಸ್ಥಾನಗಳು ಮನುಷ್ಯನನ್ನು ಒಗ್ಗೂಡಿಸುವ ಸಾಧನಗಳಾಗಿದ್ದವು. ಆದರೆ ಕಾಲ ಬದಲಾಗಿದ್ದು , ದೇವರ ಹೆಸರಿನಲ್ಲಿ ಅವಿವೇಕ ಹಾಗೂ ದುಂದುಗಾರಿಕೆ ನಡೆಯುತ್ತಿದೆ ಎಂದು ಜಿ.ಎಸ್.ಶಿವರುದ್ರಪ್ಪ ಅಭಿಪ್ರಾಯಪಟ್ಟರು. ಆ.24ರ ಭಾನುವಾರ ಕಾಗಿನೆಲೆ ಮಹಾಸಂಸ್ಥಾನ ಏರ್ಪಡಿಸಿದ್ದ- ಹಿರಿಯ ಸಾಹಿತಿ ಡಾ.ದೇ.ಜವರೇಗೌಡ ಅವರಿಗೆ ಕನಕಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವರುದ್ರಪ್ಪ ಮಾತನಾಡುತ್ತಿದ್ದರು.
ದೇವಸ್ಥಾನಗಳು ಭಯೋತ್ಪಾದನೆಯ ತಾಣಗಳಾಗಿರುವ ಕುರಿತು ಪ್ರತಿಯಾಬ್ಬರೂ ಗಂಭೀರವಾಗಿ ಚಿಂತಿಸಬೇಕು ಎಂದ ಶಿವರುದ್ರಪ್ಪ - ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಶ್ರೇಷ್ಠ ಪ್ರತಿನಿಧಿ ಎಂದು ಕನಕದಾಸರನ್ನು ಬಣ್ಣಿಸಿದರು.
ದಾಸಸಾಹಿತ್ಯದಲ್ಲಿ ಕನಕದಾಸರದ್ದು ಅನುಪಮ ಸ್ಥಾನ. ಕನಕದಾಸರು ಕೀರ್ತನಕಾರರೂ ಹೌದು ವಿಡಂಬನಕಾರರೂ ಹೌದು ಎಂದು ಪ್ರಶಸ್ತಿ ಪಡೆದ ಜವರೇಗೌಡ (ದೇಜಗೌ) ಅಭಿಪ್ರಾಯಪಟ್ಟರು. ಇದೇ ಸಂದರ್ಭದಲ್ಲಿ ಶ್ರೀ ಬೀರೇಂದ್ರ ಕೇಶವ ತಾರಕಾನಂದ ಪುರಿ ಸ್ವಾಮಿಗಳ ‘ನಾವೆಲ್ಲರೂ ಒಂದೇ’ ಕೃತಿಯನ್ನು ದೇಜಗೌ ಬಿಡುಗಡೆ ಮಾಡಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications