ಮುಂಬಯಿ ಸ್ಫೋಟ: ರಾಜ್ಯದಲ್ಲಿ ನಾಳೆ ಭಜರಂಗದಳ ಪ್ರತಿಭಟನೆ

ಮುಂಬಯಿ ಸ್ಫೋಟ: ರಾಜ್ಯದಲ್ಲಿ ನಾಳೆ ಭಜರಂಗದಳ ಪ್ರತಿಭಟನೆ
ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಧರಣಿ

ಬೆಳಗಾವಿ : ಮುಂಬಯಿಯಲ್ಲಿ ನಡೆದ (ಆ.25ರಂದು) ಸರಣಿ ಬಾಂಬ್‌ ಸ್ಫೋಟವನ್ನು ವಿರೋಧಿಸಿ ರಾಜ್ಯದ ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಬುಧವಾರ ಪ್ರತಿಭಟನೆ ಕಾರ್ಯಕ್ರಮವನ್ನು ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್‌ ಹಮ್ಮಿಕೊಂಡಿವೆ.

ರಾಜ್ಯದ ಎಲ್ಲಾ ತಾಲ್ಲೂಕುಗಳ ತಹಸಿಲ್ದಾಲ್‌ ಕಚೇರಿಗಳ ಎದುರು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಡೆಪ್ಯುಟಿ ಕಮೀಷನರ್‌ ಕಚೇರಿಗಳ ಎದುರು ಆ.27ರ ಬುಧವಾರ ಪ್ರತಿಭಟನೆ ನಡೆಸಲಾಗುವುದು ಎಂದು ಭಜರಂಗದಳದ ದಕ್ಷಿಣವಲಯದ ಉಪಾಧ್ಯಕ್ಷ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ತಹಸಿಲ್ದಾರ್‌ ಅವರುಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಗುವುದು. ಆ.27ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಧರಣಿ ನಡೆಯುವುದು ಎಂದು ಮುತಾಲಿಕ್‌ ಹೇಳಿದ್ದಾರೆ.

(ಪಿಟಿಐ)

ವಾರ್ತಾ ಸಂಚಯ
ಬಾಂಬ್‌ ಸ್ಫೋಟ : ಸೂತಕದ ಮುಂಬಯಿಯಲ್ಲಿ ಆತಂಕದ ನೆರಳು

ಮುಖಪುಟ / ವಾರ್ತೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+