ನ.14ರಿಂದ ಪುತ್ತೂರು-ಮಂಗಳೂರು ನಡುವೆ ರೈಲುಯಾನ ಶುರು
ನ.14ರಿಂದ ಪುತ್ತೂರು-ಮಂಗಳೂರು ನಡುವೆ ರೈಲುಯಾನ ಶುರು
ಬಡವಾಗಲಿರುವ ಖಾಸಗಿ ಬಸ್ಸುಗಳ ಭರಾಟೆ
ಪುತ್ತೂರು-ಮಂಗಳೂರು ಬ್ರಾಡ್ಗೇಜ್ ರೈಲ್ವೇ ಮಾರ್ಗದ ಅಂತಿಮ ಹಂತದ ಕಾಮಗಾರಿಗಳು ಭರದಿಂದ ಸಾಗುತ್ತಿವೆ. ಪುತ್ತೂರು ಸುಬ್ರಹ್ಮಣ್ಯ ರಸ್ತೆ ನಡುವಿನ ಅರ್ಥ್ವರ್ಕ್ ಸಂಪೂರ್ಣಗೊಂಡಿದೆ. ಇನ್ನೊಂದು ತಿಂಗಳೊಳಗೆ ರೈಲುಯಾನ ಶುರುವಾಗುವುದರೊಂದಿಗೆ ಮಂಗಳೂರು- ಪುತ್ತೂರು ನಡುವೆ ತೀವ್ರ ಸ್ಪರ್ಧಾತ್ಮಕವಾಗಿ ಓಡುತ್ತಿರುವ ಖಾಸಗಿ ಬಸ್ಸುಗಳ ಭರಾಟೆ ಕಡಿಮೆಯಾಗಲಿದೆ.
ಕಳೆದ 9 ವರ್ಷಗಳಿಂದ ಸುಬ್ರಹ್ಮಣ್ಯ ರಸ್ತೆ- ಪುತ್ತೂರು- ಮಂಗಳೂರು ನಡುವಿನ ಓಡಾಟ ಸ್ಥಗಿತಗೊಂಡಿತ್ತು. ನಾಲ್ಕು ವರ್ಷದ ಹಿಂದೆಯೇ ಮುಗಿಯಬೇಕಾಗಿದ್ದ ರೈಲ್ವೇ ಕಾಮಗಾರಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಈ ಬಾರಿ ಪೂರ್ಣಗೊಳ್ಳುತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
More From
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications