ಕಾಡಿನ ಮೂಲೆಯಲ್ಲಿ ವೀರಪ್ಪನ್; ಅವನ ಸುತ್ತ ಎಸ್ಟಿಎಫ್ ಬಲೆ
ಕಾಡಿನ ಮೂಲೆಯಲ್ಲಿ ವೀರಪ್ಪನ್; ಅವನ ಸುತ್ತ ಎಸ್ಟಿಎಫ್ ಬಲೆ
ವೀರಪ್ಪನ್ ಕಾರ್ನರ್ ಆಗಿರುವುದು ಗ್ಯಾರಂಟಿ- ಎಸ್ಸೆಂ ಕೃಷ್ಣ
ತೋರಣಗಲ್ಲು ಬಳಿಯ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರ ಜೊತೆ ಮಾತಾಡಿದರು. ವೀರಪ್ಪನ್ನನ್ನು ಸುತ್ತಿವರೆದಿರುವ ಮಾಹಿತಿ ಅಧಿಕೃತವಾಗಿ ಗೊತ್ತಾಗಿದೆ. ಮುಂದಿನ ಕಾರ್ಯಾಚರಣೆ ಬಗ್ಗೆ ಜಿಜ್ಞಾಸೆ ಇದೆ. ಅವನನ್ನು ಜೀವಂತವಾಗಿ ಹಿಡಿಯುವುದೋ, ಕಂಡಲ್ಲಿ ಗುಂಡು ಹಾರಿಸುವುದೋ ಎಂಬ ತೀರ್ಮಾನಕ್ಕೆ ಇನ್ನೂ ಬಂದಿಲ್ಲ. ಈ ಬಗ್ಗೆ ಚರ್ಚಿಸಲು ವೀರಪ್ಪನ್ನನ್ನು ಸುತ್ತುವರೆದಿರುವ ಕಾಡಿನ ಭಾಗಕ್ಕೆ ಸದ್ಯದಲ್ಲೇ ನಾನು ಹೋಗುತ್ತೇನೆ ಎಂದು ಕೃಷ್ಣ ಹೇಳಿದರು.
ಪ್ರಶ್ನೆಯಾಂದಕ್ಕೆ ಉತ್ತರಿಸುತ್ತಾ- ತಮಿಳುನಾಡು ಪೊಲೀಸ್ ಹಾಗೂ ಸರ್ಕಾರದ ಸಂಪೂರ್ಣ ಸಹಕಾರ ಇದ್ದಿದ್ದರಿಂದಲೇ ವೀರಪ್ಪನ್ನನ್ನು ಸುತ್ತುವರೆಯಲು ಸಾಧ್ಯವಾಗಿದೆ. ಈ ಹಿಂದೆ ಪೊಲೀಸರು ಕಾಡಿನೊಳಕ್ಕೆ ನುಗ್ಗುವುದು ದುಸ್ಸಾಧ್ಯವಾಗಿತ್ತು. ಆದರೀಗ ಕಾಡಿನೊಳಗೆ ನುಗ್ಗಿ, ಏಳು ದಿನಗಳವರೆಗೆ ತಂಗುವಂಥಾ ಸಾಹಸವನ್ನೂ ಅವರು ಮಾಡುತ್ತಿದ್ದಾರೆ. ವೀರಪ್ಪನ್ನನ್ನು ‘ಕಾರ್ನರ್’ ಮಾಡಿರುವುದಾಗಿದೆ. ಮುಂದೇನು ಎಂಬ ಬಗ್ಗೆ ಬೇಗ ತೀರ್ಮಾನಕ್ಕೆ ಬರುತ್ತೇವೆ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ವೀರಪ್ಪನ್
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications