ಫ್ಲೈಓವರ್ ಸಹವಾಸ ಸಾಕು, ಮರಗಳ ಕಡಿತಕ್ಕೆ ಬ್ರೇಕು -ಕೋರ್ಟ್
ಫ್ಲೈಓವರ್ ಸಹವಾಸ ಸಾಕು, ಮರಗಳ ಕಡಿತಕ್ಕೆ ಬ್ರೇಕು -ಕೋರ್ಟ್
ಫ್ಲೈಓವರ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಈಗಾಗಲೇ ಕಡಿಯಲಾಗಿರುವ ಮರಗಳ ಸಂಖ್ಯೆ 9800.
ಫ್ಲೈ ಓವರ್ಗಳ ನಿರ್ಮಾಣದ ವಿರುದ್ಧ ನಾಗರಿಕರ ಪ್ರತಿರೋಧ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ನೂತನ ಫ್ಲೈಓವರ್ಗಳ ನಿರ್ಮಾಣಕ್ಕೆ ನ್ಯಾಯಾಲಯ ತಡೆಗಟ್ಟಿದೆ. ಫ್ಲೈ ಓವರ್ ನಿರ್ಮಾಣಕ್ಕಾಗಿ ನಗರದ ಸಾಕಷ್ಟು ಮರಗಳನ್ನು ಕಡಿಯಬೇಕಾಗುತ್ತದೆ. ಇದರಿಂದ ವಾತಾವರಣದಲ್ಲಿ ಮಾಲಿನ್ಯದ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಫ್ಲೈಓವರ್ಗಳ ಬದಲಿಗೆ ನೆಲಮಾಳಿಗೆ ನಿರ್ಮಿಸಿ ಪಾದಚಾರಿಗಳಿಗೆ ಅನುಕೂಲ ಮಾಡಿಕೊಡುವುದು ಸೂಕ್ತ ಎಂದು ನ್ಯಾಯಮೂರ್ತಿ ಎಂ. ಎಫ್. ಸಲ್ಡಾನಾ, ನ್ಯಾಯಮೂರ್ತಿ ಎಂ. ಎಸ್. ರಾಜೇಂದ್ರ ಪ್ರಸಾದ್ ಅವರನ್ನೊಳಗೊಂಡ ವಿಭಾಗೀಯ ಪೀಠ ಸೂಚಿಸಿದೆ.
ಬೆಂಗಳೂರು ನಗರದಲ್ಲಿ ಕೇವಲ ಫ್ಲೈಓವರ್ ನಿರ್ಮಾಣಕ್ಕಾಗಿ ಈಗಾಗಲೇ 9,800 ಮರಗಳನ್ನು ಕಡಿಯಲಾಗಿದೆ. ಇನ್ನಷ್ಟು ಫ್ಲೈಓವರ್ಗಳ ನಿರ್ಮಾಣಕ್ಕೆ ಮರಗಳನ್ನು ಕಡಿದರೆ ನಗರದಲ್ಲಿ ಶುದ್ಧ ಗಾಳಿಗೆ ತತ್ವಾರ ಬರಬಹುದಾದ್ದರಿಂದ ಫ್ಲೈಓವರ್ ಯೋಜನೆಗಳನ್ನು ಕೈಬಿಡಬೇಕು ಎಂದು ಕೋರ್ಟ್ ಹೇಳಿದೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications