ಕವಯತ್ರಿಡಾ.ವಿನಯಾ‘ಬಾಯಾರಿಕೆ’ಗೆ ಪುತಿನ ಪುರಸ್ಕಾರ-02
ಕವಯತ್ರಿಡಾ.ವಿನಯಾ‘ಬಾಯಾರಿಕೆ’ಗೆ ಪುತಿನ ಪುರಸ್ಕಾರ-02
ನ.29ರಂದು ಬರಹಗಾರರು-ಪ್ರಕಾಶಕರ ಸಂಘ ಅಸ್ತಿತ್ವಕ್ಕೆ
ಡಿಸೆಂಬರ್ ಕೊನೆಯ ವಾರದಲ್ಲಿ ಗದಗದಲ್ಲಿ ನಡೆಯುವ ಸಮಾರಂಭದಲ್ಲಿ ವಿನಯಾ ಅವರಿಗೆ ಪುತಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು. 20 ಸಾವಿರ ರುಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಪುರಸ್ಕಾರ ಒಳಗೊಂಡಿದೆ ಎಂದು ಪುತಿನ ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ಬರಹಗಾರರು, ಪ್ರಕಾಶಕರ ಸಂಘ
ಸಮಾನಾಸಕ್ತ ಬರಹಗಾರರು-ಪ್ರಕಾಶಕರನ್ನೊಳಗೊಂಡ ಕರ್ನಾಟಕದ ಬರಹಗಾರರು ಹಾಗೂ ಪ್ರಕಾಶಕರ ಸಂಘ ನವಂಬರ್ 29ರಂದು ಉದ್ಘಾಟನೆಗೊಳ್ಳಲಿದೆ.
ಪ್ರಕಟಣೆ, ಪ್ರಶಸ್ತಿ , ಬರಹಗಾರರ ಚಿಕಿತ್ಸೆಗೆ ನೆರವು ಮುಂತಾದ ಉದ್ದೇಶಗಳನ್ನು ಸಂಘ ಒಳಗೊಂಡಿದೆ. ವಯಸ್ಕರ ಶಿಕ್ಷಣ ಮತ್ತು ಗ್ರಂಥಾಲಯ ಸಚಿವ ಬಾಬುರಾವ್ ಚವ್ಹಾಣ್ ಸಂಘದ ಉದ್ಘಾಟನೆಯನ್ನು ನೆರವೇರಿಸುವರು ಎಂದು ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬರಗೂರು ರಾಮಚಂದ್ರಪ್ಪ , ಗೊ.ರು.ಚನ್ನಬಸಪ್ಪ , ಡಾ.ಹಂಪನಾ ಸೇರಿದಂತೆ ವಿವಿಧ ಗಣ್ಯರು ಸಂಘದ ಸಲಹೆಗಾರರಾಗಿದ್ದಾರೆ ಎಂದು ಪುಟ್ಟಸ್ವಾಮಯ್ಯ ಹೇಳಿದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications