ಜಿ.ಎಸ್.ಶಿವರುದ್ರಪ್ಪನವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್
ಜಿ.ಎಸ್.ಶಿವರುದ್ರಪ್ಪನವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್
ಜ.22ರಂದು ಕನ್ನಡದ ಹಿರಿಯ ಕವಿಗೆ ಸಾಂಸ್ಕೃತಿಕ ವಿವಿಯಿಂದ ಗೌರವ
ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆ ಲಕ್ಷ್ಮಣ್ ಹಾಗೂ ಶಿವರುದ್ರಪ್ಪ ಅವರಿಗೆ ಗೌರವ ಡಾಕ್ಟರೇಟ್ ನೀಡುವ ಕುರಿತು ಸರ್ವಾನುಮತದ ತೀರ್ಮಾನ ಕೈಗೊಂಡಿತು (ಜ.6, ಮಂಗಳವಾರ). ಮಾಜಿ ಪ್ರಧಾನಿಗಳಾದ ಇಂದಿರಾ ಹಾಗೂ ರಾಜೀವ್ ಅವರಿಗೆ ಮಾಧ್ಯಮ ಕಾರ್ಯದರ್ಶಿಯಾಗಿದ್ದ ಎಚ್.ವೈ.ಶಾರದಾ ಪ್ರಸಾದ್ ಅವರಿಗೂ ಗೌರವ ಡಾಕ್ಟರೇಟ್ ನೀಡಲು ವಿವಿ ನಿರ್ಧರಿಸಿದೆ.
ಜನವರಿ 22 ರಂದು ನಡೆಯುವ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಗಳನ್ನು ನೀಡಲಾಗುವುದು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications