ಧಾರವಾಡದಿ ಜ.27ರಿಂದ ರಾಷ್ಟ್ರೀಯ ಮಧ್ವ ತತ್ವಜ್ಞಾನ ಸಮ್ಮೇಳನ
ಧಾರವಾಡದಿ ಜ.27ರಿಂದ ರಾಷ್ಟ್ರೀಯ ಮಧ್ವ ತತ್ವಜ್ಞಾನ ಸಮ್ಮೇಳನ
ಮಧ್ಯಪ್ರದೇಶದ ಮುಖ್ಯಮಂತ್ರಿ ಉಮಾ ಭಾರತಿ ಅವರಿಂದ ಸಮ್ಮೇಳನಕ್ಕೆ ಚಾಲನೆ
ಮಧ್ಯಪ್ರದೇಶದ ಮುಖ್ಯಮಂತ್ರಿ ಉಮಾ ಭಾರತಿ ಅವರು ಜ.27ರಂದು ಮಧ್ವ ತತ್ವಜ್ಞಾನ ಸಮ್ಮೇಳನವನ್ನು ಉದ್ಘಾಟಿಸುವರು. ಧಾರವಾಡದ ಸ್ಕೌಟ್ ಮೈದಾನದಲ್ಲಿ ಐದು ದಿನಗಳ ಈ ಸಮ್ಮೇಳನ ನಡೆಯಲಿದೆ. ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಸಮ್ಮೇಳನದ ವಿವರಗಳನ್ನು ಸುದ್ದಿಗಾರರಿಗೆ ಮಂಗಳವಾರ ನೀಡಿದರು.
ಮಧ್ವ ತತ್ವಜ್ಞಾನ ಸಮ್ಮೇಳನದ ಸಂದರ್ಭದಲ್ಲೇ ಮಧ್ವ ನವಮಿಯನ್ನೂ ಆಚರಿಸಲಾಗುವುದು. ಸುಧಾ ಮಂಗಳವನ್ನೂ ಆಚರಿಸಲಾಗುವುದು. ಎಲ್ಲ ಮಧ್ವ ಮಠಗಳ ಸ್ವಾಮೀಜಿಗಳೂ ಈ ಸಮ್ಮೇಳನದಲ್ಲಿ ಭಾಗವಹಿಸುವರು. ಖ್ಯಾತ ವಿದ್ವಾಂಸ ಹಯವದನ ಪುರಾಣಿಕ ಸಮ್ಮೇಳನದ ಅಧ್ಯಕ್ಷತೆ ವಹಿಸುವರು ಎಂದು ವಿಶ್ವೇಶತೀರ್ಥರು ತಿಳಿಸಿದರು.
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್, ಕೃಷಿ ಸಚಿವ ಎಚ್.ಕೆ.ಪಾಟೀಲ್, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ಗಡ್ಡಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಅನಂತಕುಮಾರ್ ಸಮ್ಮೇಳನದಲ್ಲಿ ಭಾಗವಹಿಸುವರು ಎಂದು ಸ್ವಾಮೀಜಿ ಹೇಳಿದರು.
ನಾಡಗೀತೆಗೆ ಕತ್ತರಿ- ಸ್ವಾಮೀಜಿ ವಿಷಾದ : ಜಯಭಾರತ ಜನನಿಯ ತನುಜಾತೆ ಗೀತೆಗೆ ಸರ್ಕಾರ ಕತ್ತರಿ ಪ್ರಯೋಗ ಮಾಡಿರುವುದು ತಮ್ಮ ಮನಸ್ಸಿಗೆ ನೋವುಂಟು ಮಾಡಿದೆ ಎಂದು ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಮಹಾನ್ ಪುರುಷರ ಹೆಸರುಗಳು ನಾಡಗೀತೆಯಲ್ಲಿ ಇರಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟ ಅವರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications