ಚುನಾವಣಾ ಸಮರ : ಕೃಷ್ಣಾರ್ಜುನರ ಪಾತ್ರದಲ್ಲಿ ಪೂಜಾರಿ-ಕೃಷ್ಣ
ಚುನಾವಣಾ ಸಮರ : ಕೃಷ್ಣಾರ್ಜುನರ ಪಾತ್ರದಲ್ಲಿ ಪೂಜಾರಿ-ಕೃಷ್ಣ
ಪೂಜಾರಿ ಪದಚ್ಯುತಿಗೆ ದೆಹಲಿಯಲ್ಲಿ ಬಂಗಾರಪ್ಪ ನಿಷ್ಠರ ಲಾಬಿ
ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಜನಾರ್ಧನ ಪೂಜಾರಿ ಅವರನ್ನು ಕೆಳಗಿಳಿಸಲಾಗುವ ಕುರಿತ ವದಂತಿಗಳ ಬಗ್ಗೆ ಭಾನುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಪೂಜಾರಿ- ಮುಂಬರುವ ಚುನಾವಣೆಗಳ ಸಾರಥ್ಯವನ್ನು ಕೃಷ್ಣ ಅವರೊಂದಿಗೆ ಜಂಟಿಯಾಗಿ ನಿರ್ವಹಿಸುವುದಾಗಿ ಮಾರ್ಮಿಕವಾಗಿ ನುಡಿದರು.
ಕೆಲವು ಕಾರ್ಯಕರ್ತರಿಗೆ ಸಣ್ಣಪುಟ್ಟ ದೂರುಗಳನ್ನು ಪಕ್ಷದ ಹೈಕಮಾಂಡ್ಗೆ ಒಯ್ಯುವುದು ರೂಢಿ. ಈ ಪ್ರಕ್ರಿಯೆಗಳ ಕುರಿತು ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದು ತಮ್ಮ ಪದಚ್ಯುತಿ ಕುರಿತು ನಡೆಯುತ್ತಿರುವ ಪ್ರಯತ್ನಗಳ ಕುರಿತು ಪೂಜಾರಿ ಪ್ರತಿಕ್ರಿಯಿಸಿದರು.
ಪೂಜಾರಿ ಬದಲಾವಣೆಗೆ ಲಾಬಿ : ಕಳೆದೊಂದು ವಾರದಿಂದ ಜನಾರ್ಧನ ಪೂಜಾರಿ ಅವರನ್ನು ಪದಚ್ಯುತಗೊಳಿಸುವಂತ ಪಕ್ಷದ ಕೆಲವು ಮುಖಂಡರು ದೆಹಲಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರನ್ನು ನೇಮಿಸಬೇಕೆಂಬುದು ಈ ಗುಂಪಿನ ಪಟ್ಟು . ದೆಹಲಿಯಲ್ಲಿ ಹೈಕಮಾಂಡ್ನ ವಿವಿಧ ನಾಯಕರ ಜೊತೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಚರ್ಚೆಗಳನ್ನು ಈ ಗುಂಪು ನಡೆಸುತ್ತಿದೆ.
(ಇನ್ಫೋ ವಾರ್ತೆ)
ಮುಖಪುಟ / ಕೃಷ್ಣಗಾರುಡಿ
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications