ವಿಧಾನಸಭೆ ವಿಸರ್ಜನೆ-ರಾಷ್ಟ್ರಪತಿ ಆಳ್ವಿಕೆಗೆ ಪ್ರಗತಿಪರದಳ ಒತ್ತಾಯ
ವಿಧಾನಸಭೆ ವಿಸರ್ಜನೆ-ರಾಷ್ಟ್ರಪತಿ ಆಳ್ವಿಕೆಗೆ ಪ್ರಗತಿಪರದಳ ಒತ್ತಾಯ
ಹೇಳಿಕೆ ಪ್ರತಿಹೇಳಿಕೆಗಳ ಭರಾಟೆಯಲ್ಲಿ ಆಡಳಿತ ಯಂತ್ರ ಸಂಪೂರ್ಣ ನಿಷ್ಕಿೃಯ
ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಚುನಾವಣೆಯ ಕುರಿತು ಅನಗತ್ಯ ಗೊಂದಲಗಳನ್ನು ಹುಟ್ಟುಹಾಕುತ್ತಿದೆ. ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಹಾಗೂ ಕೆಪಿಸಿಸಿ ಅಧ್ಯಕ್ಷ ಜನಾರ್ಧನ ಪೂಜಾರಿ ವಿರೋಧಭಾಸದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹೇಳಿಕೆ ಪ್ರತಿಹೇಳಿಕೆಗಳ ಭರಾಟೆಯಲ್ಲಿ ಆಡಳಿತ ಯಂತ್ರ ಸಂಪೂರ್ಣ ನಿಷ್ಕಿೃಯಗೊಂಡಿರುವುದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕೆಂದು ಸೋಮಶೇಖರ್ ಆಗ್ರಹಿಸಿದರು.
ಇದೆಲ್ಲ ಗೊಂದಲ ಕೊನೆಯಾಗಬೇಕಾದರೆ ಎಸ್ಸೆಂ.ಕೃಷ್ಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕೇಂದ್ರ ಸರ್ಕಾರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಸೋಮಶೇಖರ್ ಸುದ್ದಿಗಾರರಿಗೆ ತಿಳಿಸಿದರು.
ಕಾಂಗ್ರೆಸ್, ಬಿಜೆಪಿ, ಜಾತ್ಯತೀತ ಜನತಾದಳ ಪಕ್ಷಗಳ ಜೊತೆ ಚುನಾವಣೆ ಹೊಂದಾಣಿಕೆಯ ಸಾಧ್ಯತೆಯನ್ನು ಪರಿಶೀಲಿಸುವ ಕುರಿತು ಜನವರಿ 30ರಂದು ಪ್ರಗತಿಪರ ಜನತಾದಳದ ಮುಖಂಡರ ಸಭೆ ಕರೆಯಲಾಗಿದೆ ಎಂದು ಸೋಮಶೇಖರ್ ಹೇಳಿದರು. ಇತರ ಪಕ್ಷಗಳಿಗೆ ಪ್ರಗತಿಪರ ನಾಯಕರ ವಲಸೆಯ ಕುರಿತು ಪ್ರತಿಕ್ರಿಯಿಸಿದ ಅವರು- ಎಲ್ಲ ನಾಯಕರು ವಲಸೆ ಹೋದರೂ ತಾವು ಪ್ರಗತಿಪರ ದಳದಲ್ಲಿಯೇ ಉಳಿಯುವೆ ಎಂದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications