ರಾಜ್ಯ ವಿಧಾನಸಭೆ ವಿಸರ್ಜನೆ ; ಜಂಟಿ ಚುನಾವಣೆಗೆ ವೇದಿಕೆ ಸಿದ್ಧ
ರಾಜ್ಯ ವಿಧಾನಸಭೆ ವಿಸರ್ಜನೆ ; ಜಂಟಿ ಚುನಾವಣೆಗೆ ವೇದಿಕೆ ಸಿದ್ಧ
8 ತಿಂಗಳ ಅವಧಿ ಇರುವಾಗಲೇ ವಿಧಾನಸಭೆ ವಿಸರ್ಜನೆ
ವಿಧಾನಸಭೆಯನ್ನು ವಿಸರ್ಜಿಸುವಂತೆ ರಾಜ್ಯ ಸಚಿವ ಸಂಪುಟ ಕಳೆದ ವಾರ ಸಲ್ಲಿಸಿದ್ದ ಶಿಫಾರ್ಸಸಿನ ಮೇರೆಗೆ, ರಾಜ್ಯಪಾಲ ಟಿ.ಎನ್.ಚತುರ್ವೇದಿ ಸೋಮವಾರ ಬೆಳಗ್ಗೆ ವಿಧಾನಸಭೆಯನ್ನು ವಿಸರ್ಜಿಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದರೊಂದಿಗೆ ವಿಧಾನಸಭೆ ಮತ್ತು ಲೋಕಸಭೆ ಜಂಟಿ ಚುನಾವಣೆಗೆ ವೇದಿಕೆ ಸಿದ್ಧವಾದಂತಾಗಿದೆ.
2004ರ ಅಕ್ಟೋಬರ್ ತಿಂಗಳವರೆಗೂ ಹನ್ನೊಂದನೇ ವಿಧಾನಸಭೆಯ ಅವಧಿ ಉಳಿದಿತ್ತು . ಆದರೆ ಅವಧಿಗೆ ಮುನ್ನ ಲೋಕಸಭೆ ವಿಸರ್ಜನೆಯಾದ ಹಿನ್ನೆಲೆಯಲ್ಲಿ , ಜಂಟಿ ಚುನಾವಣೆಗೆ ಅನುವು ಮಾಡಿಕೊಡುವ ಉದ್ದೇಶದಿಂದ 8 ತಿಂಗಳ ಅವಧಿ ಇರುವಾಗಲೇ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಲು ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ನಿರ್ಣಯಿಸಿದ್ದರು. ಈ ನಿರ್ಣಯ ಕೈಗೊಳ್ಳುವ ಮುನ್ನ ಅವರು ಮೀನಾಮೇಷ ಎಣಿಸಿದ್ದರು.
ರಾಜ್ಯ ವಿಧಾನಸಭಾ ಇತಿಹಾಸದಲ್ಲಿ ಅವಧಿಗೆ ಮುನ್ನ ಕೊನೆಗೊಳ್ಳುತ್ತಿರುವ ಐದನೇ ವಿಧಾನಸಭೆ ಇದಾಗಿದೆ.
(ಪಿಟಿಐ)
ಮುಖಪುಟ / ಕೃಷ್ಣಗಾರುಡಿ
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications