ಚಾಮರಾಜಪೇಟೇಲಿ ಪ್ರಮೀಳಾ ನೇಸರ್ಗಿ ಬಂಡಾಯದ ಬಾವುಟ
ಚಾಮರಾಜಪೇಟೇಲಿ ಪ್ರಮೀಳಾ ನೇಸರ್ಗಿ ಬಂಡಾಯದ ಬಾವುಟ
ಮುಖ್ಯಮಂತ್ರಿ ಚಂದ್ರು ನಾಮಪತ್ರ ವಾಪಸ್ಸಾತಿಗೆ ಒತ್ತಾಯ
ಪ್ರಮೀಳಾ ನೇಸರ್ಗಿ ಅವರಿಗೆ ಈ ಮುನ್ನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಲಾಗಿತ್ತು . ಆದರೆ ಮುಖ್ಯಮಂತ್ರಿ ಎಸ್ಸೆಂ.ಕೃಷ್ಣ ಅವರ ಸ್ಪರ್ಧೆಯಿಂದ ಬದಲಾದ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನೇಸರ್ಗಿ ಅವರ ಜಾಗದಲ್ಲಿ ನಟ ಮುಖ್ಯಮಂತ್ರಿ ಚಂದ್ರು ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್ ತೀರ್ಮಾನಿಸಿದೆ. ಈ ತೀರ್ಮಾನದ ವಿರುದ್ಧ ಭುಗಿಲೆದ್ದಿರುವ ಪ್ರಮೀಳಾ ನೇಸರ್ಗಿ ಈಗ ಬಂಡಾಯದ ಬಾವುಟ ಹಾರಿಸಿದ್ದಾರೆ.
ಮಹಿಳೆಯರಿಗೆ ಟಿಕೆಟ್ ನೀಡಿರುವುದೇ ಕಡಿಮೆ. ಇಂಥ ಸಂದರ್ಭದಲ್ಲಿ ನನಗೆ ಅನ್ಯಾಯವಾದರೆ ನಾನು ಸಹಿಸುವುದಿಲ್ಲ . ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಧೈರ್ಯ ಹಾಗೂ ಸಾಮರ್ಥ್ಯ ನನಗಿದೆ ಎನ್ನುವುದನ್ನು ಪಕ್ಷ ಮರೆಯಬಾರದು ಎಂದು ಪ್ರಮೀಳಾ ನೇಸರ್ಗಿ ಗುರುವಾರ (ಏ.1) ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭದಲ್ಲಿ ತಿಳಿಸಿದರು.
ತಮ್ಮ ಸ್ಪರ್ಧೆಗೆ ಅಭಿಮಾನಿಗಳು ಒತ್ತಾಯಿಸುತ್ತಿದ್ದು , ಮುಖ್ಯಮಂತ್ರಿ ಚಂದ್ರು ಅವರು ನಾಮಪತ್ರ ವಾಪಸ್ಸು ಪಡೆಯುವ ವಿಶ್ವಾಸ ತಮಗಿದೆ ಎಂದು ಪ್ರಮೀಳಾ ನೇಸರ್ಗಿ ವಿಶ್ವಾಸ ವ್ಯಕ್ತಪಡಿಸಿದರು. ಮತ್ತೊಬ್ಬ ನಟ ಅನಂತನಾಗ್ ಜಾತ್ಯತೀತ ಜನತಾದಳದಿಂದ ಚಾಮರಾಜಪೇಟೆ ಕಣದಲ್ಲಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ಕುರುಕ್ಷೇತ್ರ-2004
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications