ಹಿರಿಯಡ್ಕ ಸಮೀಪ ಭಜರಂಗದಳ ಕಾರ್ಯಕರ್ತ ಕೊಲೆ ; ಬಂದ್ ಕರೆ
ಹಿರಿಯಡ್ಕ ಸಮೀಪ ಭಜರಂಗದಳ ಕಾರ್ಯಕರ್ತ ಕೊಲೆ ; ಬಂದ್ ಕರೆ
ಸುಧಾಕರ ನಾಯ್ಕ ಕೊಲೆಗೆ ವಿಹೆಚ್ಪಿ-ಭಜರಂಗದಳ ಆಕ್ರೋಶ
ಸುಧಾಕರ ನಾಯ್ಕ ಎನ್ನುವ ಭಜರಂಗದಳದ ಕಾರ್ಯಕರ್ತ ಹಿರಿಯಡ್ಕದಲ್ಲಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗಿದ ಸಂದರ್ಭದಲ್ಲಿ (ಮೇ 5ರಂದು) ಈ ದಾಳಿ ನಡೆದಿದೆ. ದಾಳಿ ನಡೆಸಿದ ದುಷ್ಕರ್ಮಿಗಳು ತಕ್ಷಣವೇ ಪರಾರಿಯಾಗಿದ್ದಾರೆ ಎಂದು ಗುರುವಾರ ಪೊಲೀಸರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಕೊಲೆಗೆ ಹಳೆಯ ದ್ವೇಷವೇ ಕಾರಣ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠ ಎಸ್.ಮುರುಗನ್ ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪರಾಧಿಗಳ ಬಗ್ಗೆ ಕೆಲವು ಸುಳಿವುಗಳು ಪತ್ತೆಯಾಗಿವೆ, ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತನಿಖೆ ಮುಂದುವರೆಸಿರುವ ಪೊಲೀಸರು ತಿಳಿಸಿದ್ದಾರೆ.
ಸುಧಾಕರ ನಾಯ್ಕ ಅವರ ಕೊಲೆಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಆಟೊರಿಕ್ಷಾ ಮಾಲಿಕರು ಚಾಲಕರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಈ ಸಂಘಟನೆಗಳು ಗುರುವಾರ (ಮೇ6) ಹಿರಿಯಡ್ಕ ಬಂದ್ಗೆ ಕರೆ ನೀಡಿವೆ.
(ಪಿಟಿಐ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications