ಪತ್ರಕರ್ತ ದೇಶಹಳ್ಳಿ ಜಿ .ನಾರಾಯಣರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ
ಪತ್ರಕರ್ತ ದೇಶಹಳ್ಳಿ ಜಿ .ನಾರಾಯಣರಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ
ಜೂನ್ 6ರಂದು ಮಂಡ್ಯದಲ್ಲಿ ಪ್ರಶಸ್ತಿ ಪ್ರದಾನ
ಹಿರಿಯ ಪತ್ರಕರ್ತ ಎಸ್.ವಿ. ಜಯಶೀಲ ರಾವ್ ಅಧ್ಯಕ್ಷತೆಯ ಆಯ್ಕೆ ಸಮಿತಿ ಈ ನಿರ್ಣಯ ಕೈಗೊಂಡಿದೆ. ಖಾದ್ರಿ ಶಾಮಣ್ಣ ಅವರ ಜನ್ಮ ದಿನವಾದ ಜೂನ್6ರಂದು ಮಂಡ್ಯದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಖಾದ್ರಿ ಶಾಮಣ್ಣ ಪ್ರಶಸ್ತಿಯು ಹತ್ತು ಸಾವಿರ ನಗದು ಬಹುಮಾನ ಒಳಗೊಂಡಿದೆ ಎಂದು ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್‌ನ ಕಾರ್ಯದರ್ಶಿ ಖಾದ್ರಿ ಅಚ್ಯುತನ್ ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು












Click it and Unblock the Notifications