ಧ್ರುವಗಳ ಮಿಲನ : ಧರ್ಮಸಿಂಗ್-ಸಿದ್ಧರಾಮಯ್ಯಜೊತೆಜೊತೆಯಲಿ..
ಧ್ರುವಗಳ ಮಿಲನ : ಧರ್ಮಸಿಂಗ್-ಸಿದ್ಧರಾಮಯ್ಯಜೊತೆಜೊತೆಯಲಿ..
ಸೌಹಾರ್ದತಾ ಸಮಿತಿಯಿಂದ ಸದ್ಯದಲ್ಲೇ ಕನಿಷ್ಠ ಸಾಮಾನ್ಯ ಕಾರ್ಯಕ್ರಮ
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ತಮ್ಮ ನೂತನ ಸಹೋದ್ಯೋಗಿ ಹಾಗೂ ಉಪ ಮುಖ್ಯಮಂತ್ರಿ ಸಿದ್ಧರಾಮಯ್ಯನವರೊಂದಿಗೆ ಸುದ್ದಿಗಾರರಿಗೆ ಮುಖಾಮುಖಿಯಾದ ಧರ್ಮಸಿಂಗ್- ಕನಿಷ್ಠ ಸಾಮಾನ್ಯ ಅಂಶಗಳನ್ನು ಉಭಯ ಪಕ್ಷಗಳ ಸೌಹಾರ್ದತಾ ಸಮಿತಿ ಸದ್ಯದಲ್ಲೇ ರಚಿಸಲಿದೆ ಎಂದರು.
ಉಭಯ ಪಕ್ಷಗಳ ಉನ್ನತ ನಾಯಕರನ್ನು ಸಂಪರ್ಕಿಸಿದ ನಂತರ ಸಚಿವ ಸಂಪುಟ ರಚನೆ ಮಾಡಲಾಗುತ್ತದೆ. ಆದರೆ ಸಂಪುಟ ರಚನೆಯ ಕುರಿತು ಯಾವುದೇ ಕಾಲಮಿತಿ ಹಾಕಿಕೊಂಡಿಲ್ಲ . ಎಷ್ಟೋ ಸಾಧ್ಯವೋ ಅಷ್ಟು ಬೇಗ ಸಂಪುಟ ವಿಸ್ತರಿಸಲಾಗುವುದು ಎಂದು ಧರ್ಮಸಿಂಗ್ ಹೇಳಿದರು.
ಕಾಂಗ್ರೆಸ್ ಹಾಗೂ ಜಾತ್ಯತೀತ ದಳದ ನಡುವೆ ಅನೇಕ ವಿಷಯಗಳಲ್ಲಿ ಭಿನ್ನಮತವಿದೆ. ಆದರೆ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಕೈಗೂಡಿಸಿದ್ದೇವೆ ಎಂದು ನೂತನ ಮುಖ್ಯಮಂತ್ರಿ ಧರ್ಮಸಿಂಗ್ ಹೇಳಿದರು. ಸಾಮಾನ್ಯ ಜನತೆ, ಬಡವರು ಹಾಗೂ ರೈತರ ಹಿತಾಸಕ್ತಿಯನ್ನು ತಮ್ಮ ಸರ್ಕಾರ ರಕ್ಷಿಸುವುದೆಂದು ಅವರು ಹೇಳಿದರು.
(ಪಿಟಿಐ)
ಮುಖಪುಟ / ವಾರ್ತೆಗಳು
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications