ರಾಜ್ಯಸಭಾ ಚುನಾವಣೆ: ಗೆಲುವಿಗಾಗಿ ರಾಜ್ಯ ಬಿಜೆಪಿ-ಕಾಂಗ್ರೆಸ್ ಕಸರತ್ತು
ರಾಜ್ಯಸಭಾ ಚುನಾವಣೆ: ಗೆಲುವಿಗಾಗಿ ರಾಜ್ಯ ಬಿಜೆಪಿ-ಕಾಂಗ್ರೆಸ್ ಕಸರತ್ತು
ಅಭ್ಯರ್ಥಿಗಳ ಗೆಲುವಿನಲ್ಲಿ ಪಕ್ಷೇತರ ಶಾಸಕರ ಪಾತ್ರ ನಿರ್ಣಾಯಕ
ಬಿಜೆಪಿಯು ಪಕ್ಷದ ಅಧ್ಯಕ್ಷ ವೆಂಕಯ್ಯನಾಯ್ಡು ಮತ್ತು ಮಾಜಿ ಮುಖ್ಯಮಂತ್ರಿರಾಮಕೃಷ್ಣ ಹೆಗಡೆ ಪತ್ನಿ ಶಕುಂತಳಾ ಹೆಗಡೆಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ನಿಂದ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡೀಸ್ ಮತ್ತು ಬಿ.ಕೆ.ಹರಿಪ್ರಸಾದ್ ಕಣದಲ್ಲಿದ್ದಾರೆ. ಜಾತ್ಯತೀತ ಜನತಾದಳದ ಏಕೈಕ ಅಭ್ಯರ್ಥಿ ಸ್ಪರ್ಧಿಸುವ ಕಾರಣ ಅವರ ಆಯ್ಕೆ ಸುಗಮವಾಗಿದೆ.
ಆಸ್ಕರ್ ಮತ್ತು ವೆಂಕಯ್ಯ ನಾಯ್ಡು ಅವರವರ ಪಕ್ಷಗಳ ಪ್ರಥಮ ಆದ್ಯತೆ. ಆದಕಾರಣ ಅವರ ಗೆಲುವು ಸ್ಪಷ್ಟ. ಆದರೆ ಕಾಂಗ್ರೆಸ್ನ ಬಿ.ಕೆ. ಹರಿಪ್ರಸಾದ್ಗೆ ಗೆಲ್ಲಲು ಹೆಚ್ಚುವರಿಯಾಗಿ 12 ಶಾಸಕರ ಬೆಂಬಲ ಬೇಕು. ಬಿಜೆಪಿಯ ಶಕುಂತಳಾ ಹೆಗಡೆಗೆ ಗೆಲ್ಲಲು ಹೆಚ್ಚುವರಿ 6 ಮತಗಳು ಬೇಕಾಗಿದೆ. ಇದರಿಂದ 13ಜನ ಪಕ್ಷೇತರ ಶಾಸಕರ ಪಾತ್ರ ನಿರ್ಣಾಯಕ ವಾಗಲಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ತಾರಾದೇವಿ ಸೋಲನ್ನುಂಡಿದ್ದರು.
(ಇನ್ಫೋ ವಾರ್ತೆ)
ಮುಖಪುಟ / ವಾರ್ತೆಗಳು
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications